ಒಮನ್ ಕರಾವಳಿಯಲ್ಲಿ ತೈಲ ಟ್ಯಾಂಕರ್ ಮುಳುಗಡೆ| 13 ಭಾರತೀಯರು ಸೇರಿ 16 ಮಂದಿ ಕಣ್ಮರೆ
ಸಮಗ್ರ ನ್ಯೂಸ್: ತೈಲ ತುಂಬಿದ್ದ ಹಡಗೊಂದು ಸಮುದ್ರದಲ್ಲಿ ಮುಳುಗಿರುವ ಘಟನೆ ಒಮನ್‌ನಲ್ಲಿ ನಡೆದಿದೆ. ಈ ಭಾರೀ ದುರ್ಘಟನೆಯಲ್ಲಿ 13 ಭಾರತೀಯರು ಸೇರಿದಂತೆ ಒಟ್ಟು 16 ನೌಕಾ ಸಿಬ್ಬಂದಿ ಕಣ್ಮರೆಯಾಗಿದ್ದಾರೆ. ಈ ಬಗ್ಗೆ ಸಾಗರ ಭದ್ರತಾ ಕೇಂದ್ರ(MSC) ಎಕ್ಸ್‌ನಲ್ಲಿ ಮಾಹಿತಿ ನೀಡಿದ್ದು, ನೌಕೆಯಲ್ಲಿದ್ದ ಇತರ ಮೂವರ ಸಿಬ್ಬಂದಿಗಳು ಶ್ರೀಲಂಕಾ ಮೂಲದವರು ಎನ್ನಲಾಗಿದೆ. ಕೊಮೊರೊಸ್-ಧ್ವಜದ ತೈಲ ಟ್ಯಾಂಕರ್ ರಾಸ್ ಮದ್ರಕಾದಿಂದ ಆಗ್ನೇಯಕ್ಕೆ 25 ನಾಟಿಕಲ್ ಮೈಲುಗಳಷ್ಟು ದೂರದಲ್ಲಿರುವ ಡುಕ್ಮ್ ಬಂದರು ಪಟ್ಟಣಕ್ಕೆ ಸಮೀಪದಲ್ಲಿ ಮುಳುಗಡೆಯಾಗಿದೆ ಎಂದು MSC X ನಲ್ಲಿನ
ಒಮನ್ ಕರಾವಳಿಯಲ್ಲಿ ತೈಲ ಟ್ಯಾಂಕರ್ ಮುಳುಗಡೆ| 13 ಭಾರತೀಯರು ಸೇರಿ 16 ಮಂದಿ ಕಣ್ಮರೆ Read More »










