ಮೋದಿ ನೂತನ ಸರ್ಕಾರದಲ್ಲಿ 72 ಸಚಿವರಿಗೆ ಸ್ಥಾನ| ಯಾರಿಗೆಲ್ಲ ಸಿಕ್ತು ಪಟ್ಟ? ಇಲ್ಲಿದೆ ಸಂಪೂರ್ಣ ಪಟ್ಟಿ
ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯಲ್ಲಿ 293 ಸ್ಥಾನ ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿಯುವ ಅವಕಾಶ ಪಡೆದಿದ್ದ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಅಸ್ತಿತ್ವಕ್ಕೆ ಬಂದಿದ್ದು, ನೂತನ ಸರ್ಕಾರದ ನಾಯಕರಾಗಿರುವ ನರೇಂದ್ರ ಮೋದಿ ಅವರು ಭಾನುವಾರ ಸಂಜೆ ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮೊದಲ ಹಂತದಲ್ಲಿ 24 ರಾಜ್ಯಗಳ 72 ಜನರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಂಪುಟದಲ್ಲಿ ಏಳು ಮಾಜಿ ಮುಖ್ಯಮಂತ್ರಿಗಳು, ಏಳು ಮಹಿಳೆಯರು, 33 ಹೊಸ ಮುಖಗಳಿಗೆ ಮನ್ನಣೆ ನೀಡಲಾಗಿದೆ. ಇಲ್ಲಿದೆ ಕೇಂದ್ರ […]
ಮೋದಿ ನೂತನ ಸರ್ಕಾರದಲ್ಲಿ 72 ಸಚಿವರಿಗೆ ಸ್ಥಾನ| ಯಾರಿಗೆಲ್ಲ ಸಿಕ್ತು ಪಟ್ಟ? ಇಲ್ಲಿದೆ ಸಂಪೂರ್ಣ ಪಟ್ಟಿ Read More »










