ಕುವೈತ್ ನಲ್ಲಿ ಭಾರೀ ಅಗ್ನಿ ಅವಘಡ| ಐವರು ಭಾರತೀಯರು ಸೇರಿ ಕನಿಷ್ಠ 53 ಮಂದಿ ಸಾವು
ಸಮಗ್ರ ನ್ಯೂಸ್: ಕುವೈತ್ ನ ಮಂಗಾಫ್ ನಲ್ಲಿ ಬುಧವಾರ ಸಂಭವಿಸಿದ ಅಗ್ನಿ ದುರಂತದಲ್ಲಿ ಐವರು ಭಾರತೀಯರು ಸೇರಿದಂತೆ ಕನಿಷ್ಠ 53 ಮಂದಿ ಸಜೀವ ದಹನವಾಗಿದ್ದಾರೆ. 40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಸಂತಾಪ ಸೂಚಿಸಿದೆ. ಈ ಕಟ್ಟಡವು ಹೆಚ್ಚಿನ ಸಂಖ್ಯೆಯಲ್ಲಿ ಕೇರಳಿಗರನ್ನು ಹೊಂದಿತ್ತು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಮೃತರಲ್ಲಿ ಇಬ್ಬರು ತಮಿಳುನಾಡು ಮತ್ತು ಉತ್ತರ ಭಾರತದವರು ಎನ್ನಲಾಗಿದೆ. ಆದಾಗ್ಯೂ, ಅಧಿಕಾರಿಗಳಿಂದ ಅಧಿಕೃತ ದೃಢೀಕರಣಕ್ಕಾಗಿ ಇನ್ನೂ ಪ್ರಕಟಗೊಂಡಿಲ್ಲ. ಕುವೈತ್ ಆರೋಗ್ಯ ಸಚಿವಾಲಯ
ಕುವೈತ್ ನಲ್ಲಿ ಭಾರೀ ಅಗ್ನಿ ಅವಘಡ| ಐವರು ಭಾರತೀಯರು ಸೇರಿ ಕನಿಷ್ಠ 53 ಮಂದಿ ಸಾವು Read More »










