ಎಕ್ಸಿಟ್ ಪೋಲ್ ಗಳಲ್ಲಿ ಭರ್ಜರಿ ವಿಜಯದ ದಿಕ್ಸೂಚಿ ಬೆನ್ನಲ್ಲೇ ಪ್ರಧಾನಿ ಸಭೆ..!
ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯ ಏಳು ಹಂತದ ಮತದಾನ ಪೂರ್ಣಗೊಂಡಿದೆ, ನಿನ್ನೆ ಎಕ್ಸಿಟ್ ಪೋಲ್ ಫಲಿತಾಂಶವೂ ಹೊರಬಿದ್ದಿವೆ. ಇದರಲ್ಲಿ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬರುತ್ತದೆ ಎಂಬ ಮಾಹಿತಿಯೂ ಲಭಿಸಿದೆ. ಈ ಮಾಹಿತಿ ಸಿಕ್ಕಾಗಿಂದ ಪ್ರಧಾನಿ ಮೋದಿ ಇಂದು 7 ಸಭೆಗಳನ್ನು ಕರೆದಿದ್ದಾರೆ. ಈ ಸಭೆಯಲ್ಲಿ ಅಧಿಕಾರಕ್ಕೆ ಬಂದ ಮೊದಲ 100 ದಿನಗಳಲ್ಲಿ ಕೈಗೆತ್ತಿಕೊಳ್ಳಬಹುದಾದ ಯೋಜನೆ ಹಾಗೂ ದೇಶಾದ್ಯಂತ ತಲೆದೋರಿರುವ ಬಿಸಿಗಾಳಿ ಸಮಸ್ಯೆ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ. ಅಧಿಕೃತ ಮೂಲಗಳ […]
ಎಕ್ಸಿಟ್ ಪೋಲ್ ಗಳಲ್ಲಿ ಭರ್ಜರಿ ವಿಜಯದ ದಿಕ್ಸೂಚಿ ಬೆನ್ನಲ್ಲೇ ಪ್ರಧಾನಿ ಸಭೆ..! Read More »










