ಮುಂಬೈ : ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ ಎಂದ ನಿತಿನ್ ಗಡ್ಕರಿ
ಸಮಗ್ರ ನ್ಯೂಸ್ : ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ ನಿತಿನ್ ಗಡ್ಕರಿ ಅವರು ಉತ್ತರಿಸಿದ್ದು, ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಅವರು ನಾಸಿಕ್ ಲೋಕಸಭಾ ಕ್ಷೇತ್ರದಲ್ಲಿ ಆಡಳಿತಾರೂಢ ಮೈತ್ರಿಕೂಟದ ಅಭ್ಯರ್ಥಿ ಶಿವಸೇನೆಯ ಹೇಮಂತ್ ಗೋಡ್ಸೆ ಪರ ನಡೆದ ಪ್ರಚಾರ ರ್ಯಾಲಿಯಲ್ಲಿ ಮಾತನಾಡಿ, ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವನ್ನು ಯಾವ ಸರ್ಕಾರದಿಂದಲೂ ಬದಲಾಯಿಸಲು ಸಾಧ್ಯವಾಗದು. ಅದರಲ್ಲಿನ ಸೆಕ್ಷನ್ಗಳಲ್ಲಿ […]
ಮುಂಬೈ : ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ ಎಂದ ನಿತಿನ್ ಗಡ್ಕರಿ Read More »










