‘ಕೋವಿಶೀಲ್ಡ್ ಲಸಿಕೆ ಪಡೆದವರು ಡ್ಯಾನ್ಸ್ ಮಾಡುವಂತಿಲ್ಲʼ ಎಚ್ಚರಿಕೆ ನೀಡಿದ ಆಮಂತ್ರಣ ಪತ್ರಿಕೆ
ಸಮಗ್ರ ನ್ಯೂಸ್ : ಕೊರೊನಾ ಲಸಿಕೆ ಕೋವಿಶೀಲ್ಡ್ ಅಭಿವೃದ್ಧಿ ಪಡಿಸಿದ್ದ ದೈತ್ಯ ಫಾರ್ಮಾ ಕಂಪನಿ ಅಸ್ಟ್ರಝೆನೆಕಾ, ಕೋರ್ಟ್ ಮುಂದೆ ಸತ್ಯವೊಂದನ್ನು ಒಪ್ಪಿಕೊಂಡಿದೆ. ಅದು ಏನೆಂದರೆ ತಾನು ತಯಾರಿಸಿ ಪ್ರಪಂಚಕ್ಕೆ ನೀಡಿದ್ದ ಕೋವಿಶೀಲ್ಡ್ ವ್ಯಾಕ್ಸಿನ್ನಿಂದ ತುಂಬಾ ಅಪರೂಪದ ಪ್ರಕರಣಗಳಲ್ಲಿ ಮಾರಣಾಂತಿಕ ಅಡ್ಡ ಪರಿಣಾಮ ಉಂಟು ಮಾಡುತ್ತಿದೆ ಎಂದು ಲಂಡನ್ ಕೋರ್ಟ್ಗೆ ಹೇಳಿದೆ. ಟಿಟಿಎಸ್ನಂಥ ಡೇಂಜರಸ್ ಕಾಯಿಲೆಯನ್ನು ಕೊರೊನಾ ವ್ಯಾಕ್ಸಿನ್ ಉಂಟು ಮಾಡುತ್ತಿದೆ ಎಂಬ ಸುದ್ದಿ ಕಾಡ್ಗಿಚ್ಚಿನಂತೆ ಹರಡುತ್ತಿದ್ದಂತೆ, ವ್ಯಾಪಾರದಲ್ಲಿ ಭಾರೀ ನಷ್ಟ ಅನುಭವಿಸಿದೆ. ಪರಿಣಾಮ ಆರ್ಥಿಕ ನೆಪವೊಡ್ಡಿ ಫಾರ್ಮಾ […]
‘ಕೋವಿಶೀಲ್ಡ್ ಲಸಿಕೆ ಪಡೆದವರು ಡ್ಯಾನ್ಸ್ ಮಾಡುವಂತಿಲ್ಲʼ ಎಚ್ಚರಿಕೆ ನೀಡಿದ ಆಮಂತ್ರಣ ಪತ್ರಿಕೆ Read More »










