ಭಾರೀ ಮಳೆಯಿಂದಾಗಿ ಅರುಣಾಚಲ ಪ್ರದೇಶದಲ್ಲಿ ಭೂಕುಸಿತ : ವಿಡಿಯೋ ವೈರಲ್
ಸಮಗ್ರ ನ್ಯೂಸ್ : ಮಳೆಯಿಂದ ಭೂಕುಸಿತ ಉಂಟಾಗಿ ಅರುಣಾಚಲ ಪ್ರದೇಶದ ಹೆದ್ದಾರಿಯ ಪ್ರಮುಖ ಭಾಗ ಕೊಚ್ಚಿ ಹೋಗಿದೆ. ಚೀನಾ ಗಡಿಗೆ ಹೊಂದಿಕೊಂಡಿರುವ ಜಿಲ್ಲೆ ದಿಬಾಂಗ್ ಕಣಿವೆಯೊಂದಿಗೆ ರಸ್ತೆ ಸಂಪರ್ಕ ಕತ್ತರಿಸಿಹೋಗಿದೆ. ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಿನ್ನೆ ರಾಷ್ಟ್ರೀಯ ಹೆದ್ದಾರಿ-313ರಲ್ಲಿ ಹುನ್ಲಿ ಮತ್ತು ಅನಿನಿ ನಡುವೆ ಭಾರೀ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೂಕುಸಿತ ಹಾಗೂ ಕತ್ತರಿಸಿಹೋದ ರಸ್ತೆಯ ಮೂಲಕ ನೀರಿನ ಪ್ರವಾಹ ಹರಿಯುತ್ತಿರುವ ಹಲವು ವೀಡಿಯೊಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ […]
ಭಾರೀ ಮಳೆಯಿಂದಾಗಿ ಅರುಣಾಚಲ ಪ್ರದೇಶದಲ್ಲಿ ಭೂಕುಸಿತ : ವಿಡಿಯೋ ವೈರಲ್ Read More »










