ಕೋವಿಡ್ ಲಸಿಕೆ ಪ್ರಮಾಣ ಪತ್ರದಿಂದ ಮೋದಿ ಪೋಟೋ ತೆರವು/ ಸ್ಪಷ್ಟನೆ ನೀಡಿದ ಆರೋಗ್ಯ ಇಲಾಖೆ
ಸಮಗ್ರ ನ್ಯೂಸ್: ಕೋವಿಡ್ ಲಸಿಕೆ ಪಡೆದ ಬಳಿಕ ಡೌನ್‍ಲೋಡ್ ಮಾಡಲಾಗುವ ಪ್ರಮಾಣ ಪತ್ರದಲ್ಲಿ ಪ್ರಧಾನಿ ಮೋದಿ ಪೋಟೋ ಹಾಕಲಾಗುತ್ತಿದ್ದು, ಆದರೆ ಈಗ ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿ ಮೋದಿ ಪೋಟೋ ತೆರವು ಮಾಡಲಾಗಿದೆ. ಇದು ಕೋವಿಶೀಲ್ಡ್ ಅಡ್ಡಪರಿಣಾಮದ ಬಳಿಕ ಕೇಂದ್ರ ಬಿಜೆಪಿ ಸರ್ಕಾರ ತೆಗೆದಿದೆ ಎಂದು ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದ್ದು, ಲೋಕಸಭಾ ಚುನಾವಣೆ ನೀತಿ ಸಂಹಿತೆ ಕಾರಣ ಪ್ರಮಾಣಪತ್ರ, ವೆಬ್‍ಸೈಟ್ ಸೇರಿದಂತೆ ಅಲ್ಲೆಡೆಯಿಂದ ಪೋಟೋಗಳನ್ನು ತೆಗೆದು ಹಾಕಲಾಗಿದೆ ಎಂದು ತಿಳಿಸಿದೆ. ಲೋಕಸಭಾ ಚುನಾವಣೆ […]
ಕೋವಿಡ್ ಲಸಿಕೆ ಪ್ರಮಾಣ ಪತ್ರದಿಂದ ಮೋದಿ ಪೋಟೋ ತೆರವು/ ಸ್ಪಷ್ಟನೆ ನೀಡಿದ ಆರೋಗ್ಯ ಇಲಾಖೆ Read More »










