ಲೆಬನಾನ್: ಇಸ್ರೇಲ್ ವೈಮಾನಿಕ ದಾಳಿಗೆ 492 ಮಂದಿ ಬಲಿ| ಸಾವಿನ ಸಂಖ್ಯೆ ಇನ್ನಷ್ಟು ಏರಿಕೆ ಸಾಧ್ಯತೆ
ಸಮಗ್ರ ನ್ಯೂಸ್: ಲೆಬನಾನ್‌ನಲ್ಲಿ ಹೆಜ್ಬುಲ್ಲಾವನ್ನು ಗುರಿಯಾಗಿಸಿಕೊಂಡು ಸೋಮವಾರ (ಸೆ.23) ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 492 ಜನರು ಸಾವನ್ನಪ್ಪಿದ್ದಾರೆ ಎಂದು ದೇಶದ ಆರೋಗ್ಯ ಸಚಿವಾಲಯ ಹೇಳಿದ್ದು, ಕಳೆದ 20 ವರ್ಷಗಳ ಸಂಘರ್ಷದಲ್ಲಿ ಅತಿ ದೊಡ್ಡ ದಾಳಿ ಇದು ಎಂದು ತಿಳಿಸಿದೆ. ಸೆ.24ರ ಬೆಳಿಗ್ಗಿನವರೆಗೆ 492 ಜನರು ಸಾವನ್ನಪ್ಪಿದ್ದಾರೆ ಎಂದು ಬಿಬಿಸಿ ವರದಿ ಮಾಡಿತ್ತು. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಸತ್ತವರಲ್ಲಿ 35 ಮಕ್ಕಳು ಮತ್ತು 58 ಮಹಿಳೆಯರು ಸೇರಿದ್ದಾರೆ. ದಾಳಿಯಲ್ಲಿ 1,645 ಜನರು ಗಾಯಗೊಂಡಿದ್ದಾರೆ ಎಂದು […]
ಲೆಬನಾನ್: ಇಸ್ರೇಲ್ ವೈಮಾನಿಕ ದಾಳಿಗೆ 492 ಮಂದಿ ಬಲಿ| ಸಾವಿನ ಸಂಖ್ಯೆ ಇನ್ನಷ್ಟು ಏರಿಕೆ ಸಾಧ್ಯತೆ Read More »