ಎರಡು ಹೆಲಿಕಾಪ್ಟರ್ಗಳ ನಡುವೆ ಡಿಕ್ಕಿ| 10 ಮಂದಿ ಸಾವು
ಸಮಗ್ರ ನ್ಯೂಸ್: ಎ. 23ರಂದು ಮಲೇಷ್ಯಾ ಸಶಸ್ತ್ರ ಪಡೆಗಳ ಎರಡು ಹೆಲಿಕಾಪ್ಟರ್ಗಳು ಗಾಳಿಯಲ್ಲಿ ಡಿಕ್ಕಿ ಹೊಡೆದು ಹತ್ತು ಮಂದಿ ಸಾವನ್ನಪ್ಪಿದ್ದ ಭೀಕರ ಘಟನೆ ನಡೆದಿದೆ. ಇದು ಲುಮುಟ್ನಲ್ಲಿರುವ ರಾಯಲ್ ಮಲೇಷಿಯನ್ ನೇವಿ ನೆಲೆಯಲ್ಲಿ ಸಂಭವಿಸಿದೆ ಎಂದು ವರದಿಯಾಗಿದೆ. ಸೋಶೀಯಲ್ ಮೀಡಿಯಾದಲ್ಲಿ ಈ ವೀಡಿಯೊ ವೈರಲ್ ಆಗಿದೆ. ಮಿಲಿಟರಿ ಹೆಲಿಕಾಪ್ಟರ್ಗಳ ವಾಯು ಹಾರಾಟದ ಕುಶಲತೆಯನ್ನು ಪ್ರದರ್ಶಿಸುತ್ತಿರುವಾಗ ಅವುಗಳಲ್ಲಿ ಎರಡು ಡಿಕ್ಕಿ ಹೊಡೆದುಕೊಂಡವು. ಎರಡು ಹೆಲಿಕಾಪ್ಟರ್ಗಳಲ್ಲಿದ್ದವರಲ್ಲಿ ಯಾರೂ ಅಪಘಾತದಲ್ಲಿ ಬದುಕುಳಿಯಲಿಲ್ಲ. ಎರಡೂ ಹೆಲಿಕಾಪ್ಟರ್ಗಳಲ್ಲಿದ್ದ ಚಾಲಕರು ತರಬೇತಿ ಪಡೆಯುತ್ತಿದ್ದವರಾಗಿದ್ದರು. ಕೆಲವು ತರಬೇತಿ […]
ಎರಡು ಹೆಲಿಕಾಪ್ಟರ್ಗಳ ನಡುವೆ ಡಿಕ್ಕಿ| 10 ಮಂದಿ ಸಾವು Read More »










