ಕುಡಿದು ಮದುವೆ ಮಂಟಪಕ್ಕೆ ಬಂದ ವರ| ಬೇಸರದಿಂದ ಮದುವೆ ನಿರಾಕರಿಸಿದ ವಧು
ಸಮಗ್ರ ನ್ಯೂಸ್: ತನ್ನ ಮದುವೆಗೆ ವರನೇ ಕುಡಿದು ಬಂದು ಅವಾಂತರ ಸೃಷ್ಟಿದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ನಡೆದಿದೆ. ಭಿಂಡ್ ಜಿಲ್ಲೆಯ ಲಹಾರ್ ಮೂಲದ ವೀರೇಂದ್ರ ರಾಜಾವತ್ ಅವರ ಮಗನ ಮದುವೆಯ ಮೆರವಣಿಗೆ ಬ್ಯಾಂಡ್ ವಾದ್ಯಗಳ ಮೂಲಕ ವಧುವಿನ ಮನೆಯ ಬಾಗಿಲಿಗೆ ಬಂದಿತ್ತು. ಆದರೆ ವರ ಕುಡಿದ ಮತ್ತಿನಲ್ಲಿದ್ದ. ಕುದುರೆಯಿಂದ ಇಳಿಯುತ್ತಿದ್ದಂತೆ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಎದ್ದು ನಿಲ್ಲಲು ಆಗದ ಸ್ಥಿತಿಯಲ್ಲಿ ಆತ ಇದ್ದ. ಅಲ್ಲಿದ್ದವರು ವರನನ್ನು ಮೇಲಕ್ಕೆತ್ತಲು ಸಹಾಯ ಮಾಡಿದ್ದಾರೆ. ಆದರೆ ಆತನಡೆಯುವಾಗ ಮತ್ತೆ ಎಡವಿ […]
ಕುಡಿದು ಮದುವೆ ಮಂಟಪಕ್ಕೆ ಬಂದ ವರ| ಬೇಸರದಿಂದ ಮದುವೆ ನಿರಾಕರಿಸಿದ ವಧು Read More »










