ಲಖನೌ : ಶಾಲೆಯಲ್ಲಿ ಫೇಶಿಯಲ್ ಮಾಡಿಕೊಂಡ ಮುಖ್ಯೋಪಾಧ್ಯಾಯಿನಿ: ವಿಡಿಯೋ ವೈರಲ್
ಸಮಗ್ರ ನ್ಯೂಸ್: ಶಾಲೆಯಲ್ಲಿ ಮುಖ್ಯೋಪಾಧ್ಯಾಯಿನಿಯೊಬ್ಬರು ಫೇಶಿಯಲ್ ಮಾಡಿಕೊಂಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಈ ಘಟನೆ ಉತ್ತರ ಪ್ರದೇಶದ ಬಿಘಾಪುರ ಬ್ಲಾಕ್ ನ ದಂಡಮಾವು ಗ್ರಾಮದ ಪ್ರಾಥಮಿಕ ಶಾಳೆಯಲ್ಲಿ ನಡೆದಿದೆ. ಶಾಲಾ ಮುಖ್ಯೋಪಾಧ್ಯಾಯಿನಿ ಸಂಗೀತಾ ಸಿಂಗ್ ವಿದ್ಯಾರ್ಥಿಗಳಿಗೆ ಪಾಠ ಮಾಡುವ ಬದಲು ಫೇಶಿಯಲ್ ಮಾಡಿಕೊಂಡ ಶಿಕ್ಷಕಿ. ವಿದ್ಯಾರ್ಥಿಗಳಿಗೆ ಊಟ ತಯಾರಿಸುವ ಕೋಣೆಯಲ್ಲಿ ಫೇಶಿಯಲ್ ಮಾಡಿಕೊಳ್ಳುತ್ತಿರುವುದನ್ನು ಕಂಡು ಸಹಾಯಕ ಶಿಕ್ಷಕಿ ಅನಮ್ ಖಾನ್ ಅವರು ಇದನ್ನು ವಿಡಿಯೋ ಮಾಡಿದ್ದಾರೆ. ಇದರಿಂದ ಕೋಪಗೊಂಡ ಮುಖ್ಯ ಶಿಕ್ಷಕಿ ಸಂಗೀತಾ ಸಿಂಗ್, […]
ಲಖನೌ : ಶಾಲೆಯಲ್ಲಿ ಫೇಶಿಯಲ್ ಮಾಡಿಕೊಂಡ ಮುಖ್ಯೋಪಾಧ್ಯಾಯಿನಿ: ವಿಡಿಯೋ ವೈರಲ್ Read More »










