ಕೋಲ್ಕತ್ತಾ: ಮಮತಾ ಬ್ಯಾನರ್ಜಿ ಅವರು ಜನರ ದಾರಿ ತಪ್ಪಿಸುತ್ತಿದ್ದಾರೆ;ಅಮಿತ್ ಶಾ
ಸಮಗ್ರ ನ್ಯೂಸ್ : ಪೌರತ್ವ ತಿದ್ದುಪಡಿ ಕಾಯ್ದೆಯನ್ನು ನಾವು ಜಾರಿ ಮಾಡಿದ್ದೇವೆ. ಆದರೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಅಲ್ಪ ಸಂಖ್ಯಾತರ ಪೌರತ್ವ ರದ್ದಾಗಲಿದೆ ಎಂದು ಜನರ ದಾರಿ ತಪ್ಪಿಸುತ್ತಿದ್ದಾರೆ. ಅವರು ಏನೇ ಪ್ರಯತ್ನ ಮಾಡಿದರೂ ಸಿಎಎ ತಡೆಯಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸವಾಲು ಹಾಕಿದರು. ಪಶ್ಚಿಮ ಬಂಗಾಳದ ಬಲೂರ್‌ಘಾಟ್‌ನಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, ನೀವು ಸಿಎಎಗೆ ಅರ್ಜಿ ಸಲ್ಲಿಸಿದರೆ ನಿಮ್ಮ ಪೌರತ್ವವನ್ನು ಕಳೆದುಕೊಳ್ಳುತ್ತೀರಿ ಎಂದು ದಾರಿ ತಪ್ಪಿಸಲಾಗುತ್ತಿದೆ. […]
ಕೋಲ್ಕತ್ತಾ: ಮಮತಾ ಬ್ಯಾನರ್ಜಿ ಅವರು ಜನರ ದಾರಿ ತಪ್ಪಿಸುತ್ತಿದ್ದಾರೆ;ಅಮಿತ್ ಶಾ Read More »










