ಚುನಾವಣಾ ಕರ್ತವ್ಯ/ ಫಾರ್ಮಸಿ ಅಧಿಕಾರಿಗಳಿಗೆ ವಿನಾಯಿತಿ ನೀಡಿದ ಹೈಕೋರ್ಟ್
ಸಮಗ್ರ ನ್ಯೂಸ್: ಫಾರ್ಮಸಿ ಅಧಿಕಾರಿಗಳಿಗೆ ಚುನಾವಣಾ ಕರ್ತವ್ಯದಿಂದ ವಿನಾಯಿತಿ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಚುನಾವಣಾ ಕರ್ತವ್ಯಕ್ಕೆ ಹಾಜರಾಗುವಂತೆ ಫಾರ್ಮಸಿ ಅಧಿಕಾರಿಗಳಿಗೆ ಬಿಬಿಎಂಪಿ ನೀಡಿದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದ್ದು, ಈ ಮೂಲಕ ಫಾರ್ಮಸಿ ಅಧಿಕಾರಿಗಳಿಗೆ ಚುನಾವಣಾ ಕರ್ತವ್ಯದಿಂದ ರಿಲೀಫ್ ಸಿಕ್ಕಿದೆ. ಅಧಿಕಾರಿಗಳನ್ನು ಚುನಾವಣಾ ಕರ್ತವ್ಯಕ್ಕೆ ನೇಮಿಸುವಾಗ ಕಾನೂನು ಪಾಲಿಸಬೇಕು ಎಂದು ಹೈಕೋರ್ಟ್ ಬಿಬಿಎಂಪಿಗೆ ಸೂಚನೆ ನೀಡಿದ್ದು, ಫಾರ್ಮಸಿ ಅಧಿಕಾರಿಗಳಿಗೆ ಚುನಾವಣಾ ಕರ್ತವ್ಯದಿಂದ ವಿನಾಯಿತಿ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಚುನಾವಣಾ ಕರ್ತವ್ಯ/ ಫಾರ್ಮಸಿ ಅಧಿಕಾರಿಗಳಿಗೆ ವಿನಾಯಿತಿ ನೀಡಿದ ಹೈಕೋರ್ಟ್ Read More »










