ಬಾಂಗ್ಲಾದಲ್ಲಿ ಬಾಯ್ಕಾಟ್ ಇಂಡಿಯಾ ಅಭಿಯಾನ/ ಪ್ರಧಾನಿ ಶೇಕ್ ಹಸಿನಾ ಖಡಕ್ ತಿರುಗೇಟು
ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್ ಪಕ್ಷ, ಸತತ 4ನೇ ಬಾರಿ ಅಧಿಕಾರಕ್ಕೆ ಏರಿದ ಬೆನ್ನಲ್ಲೇ ಬಾಂಗ್ಲಾದೇಶದಲ್ಲಿ ಬಾಯ್ಕಾಟ್ ಇಂಡಿಯಾ ಅಭಿಯಾನ ಆರಂಭವಾಗಿದೆ. ಭಾರತದಿಂದ ಎಲ್ಲಾ ರೀತಿಯ ವಸ್ತುಗಳ ಆಮದು ನಿಷೇಧಿಸಬೇಕು ಎಂದು ಭಾರತ ವಿರೋಧಿ ನಿಲುವು ಹೊಂದಿರುವ ಮಾಜಿ ಪ್ರಧಾನಿ ಖಲೀದಾ ಜಿಯಾ ನೇತೃತ್ವದ ಬಿಎನ್‍ಪಿ ಸೇರಿದಂತೆ ವಿಪಕ್ಷಗಳು ಕಳೆದ ಜನವರಿಯಲ್ಲಿ ಆರಂಭಿಸಿದ್ದ ಅಭಿಯಾನ ಇದೀಗ ತೀವ್ರತೆ ಪಡೆದುಕೊಂಡಿದೆ. ಶೇಖ್ ಹಸೀನಾ ಭಾರತ ಸ್ನೇಹಿ ನಿಲುವು ಹೊಂದಿದ್ದಾರೆ. ಕಳೆದ ಚುನಾವಣೆಯಲ್ಲಿ ಅವರ ಗೆಲುವಿಗೆ ಭಾರತ ಕೂಡಾ […]
ಬಾಂಗ್ಲಾದಲ್ಲಿ ಬಾಯ್ಕಾಟ್ ಇಂಡಿಯಾ ಅಭಿಯಾನ/ ಪ್ರಧಾನಿ ಶೇಕ್ ಹಸಿನಾ ಖಡಕ್ ತಿರುಗೇಟು Read More »










