ಕೋಲ್ಕತ್ತಾ: ಲೋಕಸಭಾ ಚುನಾವಣೆ ಕನಿಷ್ಠ 200 ಸ್ಥಾನಗಳನ್ನು ಗೆಲ್ಲಿ; ಮಮತಾ ಬ್ಯಾನರ್ಜಿ
ಸಮಗ್ರ ನ್ಯೂಸ್ : ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 200 ಸ್ಥಾನಗಳನ್ನು ಗೆಲ್ಲಿ ಎಂದು ಎನ್‌ಡಿಎ ಒಕ್ಕೂಟಕ್ಕೆ ಮಮತಾ ಬ್ಯಾನರ್ಜಿ ಸವಾಲು ಎಸೆದಿದ್ದಾರೆ. ಕೃಷ್ಣನಗರ ಲೋಕಸಭಾ ಕ್ಷೇತ್ರದಲ್ಲಿ ಇಂದು ಮಮತಾ ಬ್ಯಾನರ್ಜಿ ಸಂಸದೆ ಮಹುವಾ ಮೊಯಿತ್ರಾ ಪರ ಪ್ರಚಾರ ಮಾಡಿ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ಈ ಬಾರಿ 400 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹಾಕಿರುವ ಎನ್‌ಡಿಎ ಒಕ್ಕೂಟಕ್ಕೆ ನಾನು ಸವಾಲು ಎಸೆಯುತ್ತೇನೆ. ಬಿಜೆಪಿಯವರು 400 ಪಾರ್ ಎಂದು ಹೇಳುತ್ತಿದ್ದಾರೆ. ನಾನು ಮೊದಲು 200 ಸೀಟುಗಳ ಮಾನದಂಡವನ್ನು ದಾಟಿ […]
ಕೋಲ್ಕತ್ತಾ: ಲೋಕಸಭಾ ಚುನಾವಣೆ ಕನಿಷ್ಠ 200 ಸ್ಥಾನಗಳನ್ನು ಗೆಲ್ಲಿ; ಮಮತಾ ಬ್ಯಾನರ್ಜಿ Read More »










