ಹಿರಿಯ ನಾಗರಿಕರ ವಿನಾಯ್ತಿ ರದ್ದು/ 5,875 ಕೋಟಿ ಹೆಚ್ಚಿನ ಆದಾಯ ಗಳಿಸಿದ ರೈಲ್ವೆ
ಸಮಗ್ರ ನ್ಯೂಸ್: ಹಿರಿಯ ನಾಗರಿಕರಿಗೆ ರೈಲುಗಳಲ್ಲಿ ನೀಡಲಾಗುತ್ತಿದ್ದ ವಿನಾಯ್ತಿ ದರದ ಟಿಕೆಟ್ ರದ್ದು ಮಾಡಿದ ಬಳಿಕ ಇಲಾಖೆಗೆ ರೂ. 5,875 ಕೋಟಿ ಹೆಚ್ಚಿನ ಆದಾಯ ಹರಿದುಬಂದಿದೆ ಎಂದು ಮಧ್ಯಪ್ರದೇಶದ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಮಾಹಿತಿ ಹಕ್ಕು ಕಾಯ್ದೆ ಅರ್ಜಿಗೆ ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಕೋವಿಡ್ ಲಾಕ್‍ಡೌನ್‍ನಿಂದಾಗಿ 2020ರ ಮಾ.20ರಂದು ರೈಲುಗಳಲ್ಲಿ ಹಿರಿಯ ನಾಗರಿಕರ ಟಿಕೆಟ್ ವಿನಾಯ್ತಿಯನ್ನು ರದ್ದುಗೊಳಿಸಿದ ನಂತರ, ಈ ವರ್ಷದ ಜ.31ರವರೆಗೆ 13 ಕೋಟಿ ಪುರುಷ, 9 ಕೋಟಿ ಮಹಿಳೆ ಹಾಗೂ 33,700 ತೃತೀಯ ಲಿಂಗದ […]
ಹಿರಿಯ ನಾಗರಿಕರ ವಿನಾಯ್ತಿ ರದ್ದು/ 5,875 ಕೋಟಿ ಹೆಚ್ಚಿನ ಆದಾಯ ಗಳಿಸಿದ ರೈಲ್ವೆ Read More »










