21,000 ಕೋಟಿ ರೂ. ಮೌಲ್ಯದ ರಕ್ಷಣಾ ರಫ್ತು/ ದಾಖಲೆ ನಿರ್ಮಿಸಿದ ಭಾರತ
ಸಮಗ್ರ ನ್ಯೂಸ್: ಸ್ವತಂತ್ರ ಭಾರತದ ಇತಿಹಾಸದಲ್ಲೇ ಮೊದಲ ಬಾರಿಗೆ 21,000 ಕೋಟಿ ರೂ. ರಕ್ಷಣಾ ರಫ್ತು ಗಡಿ ದಾಟಿದೆ ಎಂದು ರಕ್ಷಣಾ ಸಚಿವ ರಾಜನಾಥ್ ತಿಳಿಸಿದ್ದಾರೆ.2023-24ರ ಹಣಕಾಸು ವರ್ಷದಲ್ಲಿ ಭಾರತದ ರಕ್ಷಣಾ ರಫ್ತು 21,083 ಕೋಟಿಗೆ ತಲುಪಿದ್ದು, ಇದು ಹಿಂದಿನ ಹಣಕಾಸು ವರ್ಷಕ್ಕಿಂತ 32.5% ಹೆಚ್ಚಿಗೆಯಾಗಿದೆ. ಈ ವಿಚಾರವನ್ನು ಭಾರತದ ಜನರಿಗೆ ತಿಳಿಸಲು ಸಂತೋಷವಾಗುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ. ಮೇ, 2023 ರಲ್ಲಿ ನೈಜೀರಿಯಾದಲ್ಲಿ ಭಾರತೀಯ ಡಯಾಸ್ಪೋರಾ ಸದಸ್ಯರೊಂದಿಗೆ ಸಂವಾದದ ಸಮಯದಲ್ಲಿ, ರಕ್ಷಣಾ ಸಚಿವರು ಆತ್ಮನಿರ್ಭರ ಭಾರತ್ […]
21,000 ಕೋಟಿ ರೂ. ಮೌಲ್ಯದ ರಕ್ಷಣಾ ರಫ್ತು/ ದಾಖಲೆ ನಿರ್ಮಿಸಿದ ಭಾರತ Read More »










