ಎಲ್. ಕೆ ಅಡ್ವಾಣಿ ಸೇರಿ ಐವರಿಗೆ ‘ಭಾರತ ರತ್ನ’ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಸಮಗ್ರ ನ್ಯೂಸ್: ಬಿಜೆಪಿಯ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಸೇರಿದಂತೆ ಐವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪ್ರತಿಷ್ಠಿತ ‘ಭಾರತ ರತ್ನ’ವನ್ನು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ ಮಾಡಿದರು. ಚೌಧರಿ ಚರಣ್ ಸಿಂಗ್, ಪಿ.ವಿ.ನರಸಿಂಹ ರಾವ್, ಕರ್ಪೂರಿ ಠಾಕೂರ್ ಮತ್ತು ಎಂ.ಎಸ್.ಸ್ವಾಮಿನಾಥನ್ ಅವರಿಗೆ ಮರಣೋತ್ತರವಾಗಿ ಪ್ರಶಸ್ತಿ ನೀಡಲಾಯಿತು. ನರಸಿಂಹರಾವ್ ಅವರ ಪುತ್ರ ಪಿ.ವಿ.ಪ್ರಭಾಕರ್ ರಾವ್ ಅವರು ತಮ್ಮ ತಂದೆಗೆ ಪ್ರದಾನ ಮಾಡಿದ ಪ್ರಶಸ್ತಿಯನ್ನು ರಾಷ್ಟ್ರಪತಿಗಳಿಂದ ಸ್ವೀಕರಿಸಿದರು. ಚೌಧರಿ ಚರಣ್ ಸಿಂಗ್ ಅವರ ಮೊಮ್ಮಗ ಜಯಂತ್ […]
ಎಲ್. ಕೆ ಅಡ್ವಾಣಿ ಸೇರಿ ಐವರಿಗೆ ‘ಭಾರತ ರತ್ನ’ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ Read More »










