ಕಾಂಗ್ರೆಸ್‍ಗೆ ಮತ್ತೊಂದು ಪೆಟ್ಟು/ ಬಿಜೆಪಿ ಸೇರಿದ ಬಿಟ್ಟೂ
ಸಮಗ್ರ ನ್ಯೂಸ್: ಪಂಜಾಬಿನ ಲುಧಿಯಾನ ಕಾಂಗ್ರೆಸ್ ಸಂಸದ ರವನೀತ್ ಸಿಂಗ್ ಬಿಟ್ಟೂ ಬಿಜೆಪಿ ಸೇರಿದ್ದು, ಕಾಂಗ್ರೆಸ್‍ಗೆ ಮತ್ತೊಂದು ಹೊಡೆತ ಬಿದ್ದಿದೆ. ಬಿಜೆಪಿಗೆ ಸೇರ್ಪಡೆಗೊಂಡ ನಂತರ ಬಿಟ್ಟೂ ಅವರು ಪ್ರಧಾನಿ ಮೋದಿಗೆ ಧನ್ಯವಾದ ಅರ್ಪಿಸಿದ್ದು, ಪ್ರಧಾನಿ ಮೋದಿಯವರು ಪಂಜಾಬ್‍ನ ಮೇಲೆ ಹೆಚ್ಚಿನ ಪ್ರೀತಿಯನ್ನು ತೋರುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು. ನಾನು ಪ್ರಧಾನಿ ನರೇಂದ್ರ ಮೋದಿಯವರಿಗೆ ಕೃತಜ್ಞನಾಗಿದ್ದೇನೆ.ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವರು ಪಂಜಾಬ್‍ನ ಬಗ್ಗೆ ಹೆಚ್ಚಿನ ಪ್ರೀತಿಯನ್ನು ಹೊಂದಿದ್ದಾರೆ. ಅವರು ರಾಜ್ಯಕ್ಕಾಗಿ ಬಹಳಷ್ಟು ಮಾಡಲು ಬಯಸುತ್ತಾರೆ […]
ಕಾಂಗ್ರೆಸ್‍ಗೆ ಮತ್ತೊಂದು ಪೆಟ್ಟು/ ಬಿಜೆಪಿ ಸೇರಿದ ಬಿಟ್ಟೂ Read More »










