ನವೋದ್ಯಮದಲ್ಲಿ ಭಾರತಕ್ಕೆ ಮೂರನೇ ಸ್ಥಾನ/ ದೇಶದಲ್ಲಿ 1.25 ಲಕ್ಷ ಸ್ಟಾರ್ಟ್ ಅಪ್
ಸಮಗ್ರ ನ್ಯೂಸ್: ಜಾಗತಿಕ ಮಟ್ಟದಲ್ಲಿ ಅತಿಹೆಚ್ಚು ನವೋದ್ಯಮ ಹೊಂದಿರುವ ದೇಶಗಳ ಪೈಕಿ ಭಾರತಾ ಮೂರನೇ ಸ್ಥಾನ ಪಡೆದಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ನವದೆಹಲಿಯ ಭಾರತ ಮಂಟಪಂನಲ್ಲಿ ನಡೆದ ‘ಸ್ಟಾರ್ಟ್ ಅಪ್ ಮಹಾಕುಂಭ’ದ ಸಮಾರೋಪ ಕಾರ್ಯಕ್ರಮದಲ್ಲಿ ಹೇಳಿದರು. “ದೇಶದಲ್ಲಿ 2014ರ ವೇಳೆ ಕೇವಲ 100 ನವೋದ್ಯಮಗಳಿದ್ದವು. ಪ್ರಸ್ತುತ ಅವುಗಳ ಸಂಖ್ಯೆ 1.25 ಲಕ್ಷಕ್ಕೆ ಮುಟ್ಟಿದೆ. ಈ ಪೈಕಿ ಶೇ 45ರಷ್ಟು ನವೋದ್ಯಮಗಳನ್ನು ಮಹಿಳೆಯರು ಮುನ್ನಡೆಸುತ್ತಿದ್ದಾರೆ. 12 ಲಕ್ಷ ಯುವಜನರು ಇವುಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಒಂದು ಬಿಲಿಯನ್ ಅಮೆರಿಕನ್ ಡಾಲರ್‍ಗಿಂತ […]
ನವೋದ್ಯಮದಲ್ಲಿ ಭಾರತಕ್ಕೆ ಮೂರನೇ ಸ್ಥಾನ/ ದೇಶದಲ್ಲಿ 1.25 ಲಕ್ಷ ಸ್ಟಾರ್ಟ್ ಅಪ್ Read More »










