ಮಾರ್ಚ್ 18 ರಂದು ಕೊಯಂಬತ್ತೂರಿನಲ್ಲಿ ಮೋದಿ ರೋಡ್ ಶೋ/ ಮದ್ರಾಸ್ ಹೈಕೋರ್ಟ್ ಅನುಮತಿ
ಸಮಗ್ರ ನ್ಯೂಸ್: ಪ್ರಧಾನಿ ಮೋದಿ ಮಾರ್ಚ್ 18 ರಂದು ತಮಿಳುನಾಡಿನ ಕೊಯಂಬತ್ತೂರಿನಲ್ಲಿ ರೋಡ್ ಶೋ ಆಯೋಜಿಸಲು ಸಿದ್ಧತೆ ಮಾಡಿಕೊಂಡಿದ್ದು, ಇದಕ್ಕೆ ಪೋಲಿಸ್ ಇಲಾಖೆ ಅನುಮತಿ ನಿರಾಕರಿಸಿತ್ತು. ಆದರೆ ಇದೀಗ ಮೋದಿ ರೋಡ್ ಶೋಗೆ ಮದ್ರಾಸ್ ಹೈಕೋರ್ಟ್ ಅನುಮತಿ ನೀಡಿದ್ದು, ಈ ಬೆಳವಣಿಗೆ ತಮಿಳುನಾಡು ಸರ್ಕಾರಕ್ಕೆ ತೀವ್ರ ಮುಖಭಂಗ ತಂದಿದೆ. ಪ್ರಧಾನಿ ನರೇಂದ್ರ ಮೋದಿ. ದಕ್ಷಿಣ ಭಾರತ ಪ್ರವಾಸದಲ್ಲಿದ್ದು, ಮಾರ್ಚ್ 18 ರಂದು ಕೊಯಂಬತ್ತೂರಿನಲ್ಲಿ 4 ಕಿಲೋಮೀಟರ್ ರೋಡ್ ಶೋ ನಡೆಸಲು ಬಿಜೆಪಿ ನಿರ್ಧರಿಸಿತ್ತು. ಹೈದರಾಬಾದ್ ಸೇರಿದಂತೆ ಇತರ […]
ಮಾರ್ಚ್ 18 ರಂದು ಕೊಯಂಬತ್ತೂರಿನಲ್ಲಿ ಮೋದಿ ರೋಡ್ ಶೋ/ ಮದ್ರಾಸ್ ಹೈಕೋರ್ಟ್ ಅನುಮತಿ Read More »










