ರಾಜಸ್ಥಾನದಲ್ಲಿ ಹೊತ್ತಿ ಉರಿದ ಬಸ್| 15 ಮಂದಿ ಸಜೀವ ದಹನ
ಸಮಗ್ರ ನ್ಯೂಸ್: ರಾಜಸ್ಥಾನದ ಜೈಸಲ್ಮೇರ್ನಿಂದ ಜೋಧಪುರಕ್ಕೆ ಹೋಗುತ್ತಿದ್ದ ಖಾಸಗಿ ಬಸ್ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು ಬಸ್ ಹೊತ್ತಿ ಉರಿದಿದೆ. ದುರಂತದಲ್ಲಿ ಮೂವರು ಮಕ್ಕಳು, ನಾಲ್ವರು ಮಹಿಳೆಯರು ಸೇರಿದಂತೆ ಸುಮಾರು 15 ಪ್ರಯಾಣಿಕರು ಮೃತಪಟ್ಟಿದ್ದಾರೆ. ಇನ್ನು 15ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಜೈಸಲ್ಮೇರ್-ಜೋಧಪುರ ಹೆದ್ದಾರಿಯ ಥೈಯಾತ್ ಗ್ರಾಮದ ಬಳಿ ಮಧ್ಯಾಹ್ನ 3:30ರ ಸುಮಾರಿಗೆ ಅಪಘಾತ ಸಂಭವಿಸಿದೆ. ಸುಮಾರು 57 ಪ್ರಯಾಣಿಕರು ಬಸ್ನಲ್ಲಿದ್ದರು. ಬಸ್ ಎಂದಿನಂತೆ ಮಧ್ಯಾಹ್ನ 3 […]
ರಾಜಸ್ಥಾನದಲ್ಲಿ ಹೊತ್ತಿ ಉರಿದ ಬಸ್| 15 ಮಂದಿ ಸಜೀವ ದಹನ Read More »










