ಚಂದ್ರನಲ್ಲಿ ಇಂದು ಮತ್ತೆ ಸೂರ್ಯೋದಯ| ನಿದ್ದೆಯಿಂದ ಎದ್ದೇಳುತ್ತಾನಾ ಪ್ರಗ್ಯಾನ್? ಮಹತ್ವದ ಕಾರ್ಯ ಸಾಧಿಸುವ ನಿರೀಕ್ಷೆಯಲ್ಲಿ ಇಸ್ರೋ
ಸಮಗ್ರ ನ್ಯೂಸ್: ಚಂದ್ರಯಾನ 3 ಉಡ್ಡಯನದ ಭಾಗವಾಗಿ ಚಂದ್ರನ ದಕ್ಷಿಣ ಧ್ರುವದ ಮೇಲಿಳಿದು ಅಲ್ಲಿ 12 ದಿನಗಳ ಕಾಲ ಕಾರ್ಯ ನಿರ್ವಹಿಸಿ ನಿದ್ರೆಗೆ ಜಾರಿದ್ದ ವಿಕ್ರಂ ಲ್ಯಾಂಡರ್ ಮತ್ತು ಪ್ರಜ್ಞಾನ್ ರೋವರ್ಗಳನ್ನು ಮತ್ತೆ ಎಚ್ಚರಿಸುವ ಕಾರ್ಯವನ್ನು ಇಂದು ಇಸ್ರೋ ಕೈಗೊಳ್ಳಲಿದೆ. ಒಂದು ವೇಳೆ ಇದರಲ್ಲಿ ಯಶಸ್ವಿಯಾದರೆ ಮತ್ತೆ 14 ದಿನಗಳ ಕಾಲ ಇವು ಕಾರ್ಯ ನಿರ್ವಹಿಸಲಿವೆ. ಚಂದ್ರನ ಮೇಲಿನ ರಾತ್ರಿ ಸಮಯ ಸೆ.21ಕ್ಕೆ ಮುಕ್ತಾಯವಾಗಿದ್ದು, ಇಂದು ಅಲ್ಲಿ ಸೂರ್ಯೋದಯವಾಗಲಿದೆ. ಇಂದು ಲ್ಯಾಂಡರ್ (Vikram lander) ಮತ್ತು ರೋವರ್ಗಳು […]