ರಾಷ್ಟ್ರೀಯ ಪ್ರಾಣಿಯಾಗಿ ಹಸುವನ್ನು ಘೋಷಿಸಲು ಸಾಧ್ಯವಿಲ್ಲ – ಕೇಂದ್ರ ಸರ್ಕಾರ
ಸಮಗ್ರ ನ್ಯೂಸ್: ಭಾರತದ ರಾಷ್ಟ್ರೀಯ ಪ್ರಾಣಿ ಹುಲಿಯಾಗಿದ್ದು, ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಗುರುತಿಸಲು ಸರ್ಕಾರ ಉದ್ದೇಶಿಸಿಲ್ಲ ಎಂದು ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ ಸೋಮವಾರ ಸಂಸತ್ತಿನಲ್ಲಿ ತಿಳಿಸಿದ್ದಾರೆ. ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾದ ಹಸುವನ್ನು ರಾಷ್ಟ್ರೀಯ ಪ್ರಾಣಿ ಎಂದು ಗುರುತಿಸಲು ಸರ್ಕಾರ ಉದ್ದೇಶಿಸಿದೆಯೇ ಎಂದು ಸಂಸ್ಕೃತಿ ಸಚಿವಾಲಯಕ್ಕೆ ಬಿಜೆಪಿ ಸಂಸತ್ ಸದಸ್ಯ ಭಗೀರಥ ಚೌಧರಿ ಕೇಳಿದ್ದ ಪ್ರಶ್ನೆಗಳಿಗೆ ಸಚಿವ ರೆಡ್ಡಿ ಉತ್ತರಿಸಿದರು. ರಾಷ್ಟ್ರೀಯ ಪ್ರಾಣಿಯಾಗಿ, ಸಂಸತ್ತಿನಲ್ಲಿ ಶಾಸನವನ್ನು ತರುವ ಮೂಲಕ ಭಾರತೀಯ ಮತ್ತು […]
ರಾಷ್ಟ್ರೀಯ ಪ್ರಾಣಿಯಾಗಿ ಹಸುವನ್ನು ಘೋಷಿಸಲು ಸಾಧ್ಯವಿಲ್ಲ – ಕೇಂದ್ರ ಸರ್ಕಾರ Read More »