ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಮೋದಿ ಪ್ರಚಾರ ಸಭೆ/ 42 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಪ್ರಧಾನಿಯೊಬ್ಬರ ದೋಡಾ ಭೇಟಿ
ಸಮಗ್ರ ನ್ಯೂಸ್: ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ದೊಡಾ ಜಿಲ್ಲೆಯಲ್ಲಿ ಬಿಗಿ ಭದ್ರತೆ ನಡುವೆ ಬೃಹತ್ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ, ಇಂದು ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರವನ್ನು ಆರಂಭಿಸಲಿದ್ದಾರೆ. ಕಳೆದ 42 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಪ್ರಧಾನಿಯೊಬ್ಬರು ದೋಡಾಗೆ ಭೇಟಿ ನೀಡುತ್ತಿದ್ದಾರೆ. ದೋಡಾದ ಸ್ಟೇಡಿಯಂನಲ್ಲಿ ನಡೆಯಲಿರುವ ಚುನಾವಣಾ ಸಭೆಯನ್ನು ಶಾಂತಿಯುತ ಮತ್ತು ಸುಗಮವಾಗಿ ನಡೆಸಲು ದೊಡಾ ಮತ್ತು ಕಿಶ್ಚಾರ್ ಜಿಲ್ಲೆಗಳಾದ್ಯಂತ ಬಿಗಿಭದ್ರತೆ ಏರ್ಪಡಿಸಲಾಗಿದೆ. ಪ್ರಧಾನಿ […]