ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನ| 130 ಮಂದಿ ಪ್ರಯಾಣಿಕರು ಬಲಿ!?
ಸಮಗ್ರ ನ್ಯೂಸ್: ಗುಜರಾತ್ ನಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ಅಹ್ಮದಾಬಾದ್ ಏರ್ಪೋರ್ಟ್ ಬಳಿಯೇ ವಿಮಾನ ಒಂದು ಪತನವಾಗಿದೆ. ಟೇಕಾಫ್ ಆಗುವಾಗ ವಿಮಾನ ತಾಂತ್ರಿಕ ದೋಷದಿಂದ ಪತನವಾಗಿದೆ ಎಂದು ತಿಳಿದುಬಂದಿದೆ. ಅಹಮದಾಬಾದ್ ನಿಂದ ಏರ್ ಇಂಡಿಯಾನಾ ವಿಮಾನ ಲಂಡನ್ ಗೆ ತೆರಳುತ್ತಿದ್ದ ವಿಮಾನ ಟೇಕಾಪ್ ಆದ ಕೆಲವೇ ಕ್ಷಣದಲ್ಲಿ ಪತನವಾಗಿದೆ. ಗಾಯಾಳುಗಳನ್ನು ಅಹ್ಮದಾಬಾದ್ನ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಏರ್ಪೋರ್ಟ್ ಬಳಿ ವಿಮಾನ ಹೊತ್ತಿ ಉರಿಯುತ್ತಿದೆ. ವಿಮಾನದಲ್ಲಿ 133 ಪ್ರಯಾಣಿಕರು ಇರುವ ಮಾಹಿತಿ ಇದೆ. ವಿಮಾನದಲ್ಲಿ ಸಿಬ್ಬಂದಿಗಳು […]
ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನ| 130 ಮಂದಿ ಪ್ರಯಾಣಿಕರು ಬಲಿ!? Read More »









