ಮುಂಬೈ: 3 ಅಂತಸ್ತಿನ ಕಟ್ಟಡ ಕುಸಿದು ನಾಲ್ವರ ದುರ್ಮರಣ; 12 ಮಂದಿಯ ರಕ್ಷಣೆ
ಸಮಗ್ರ ನ್ಯೂಸ್: ಮಹಾರಾಷ್ಟ್ರದ ಥಾಣೆಯಲ್ಲಿ ಶನಿವಾರ(ಎ. 29) ಮೂರು ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ ಅವಶೇಷಗಳಡಿ ಸಿಲುಕಿ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಸುಮಾರು 20 ಗಂಟೆಗಳ ಕಾಲ ನಡೆಸಿದ ಕಾರ್ಯಾಚರಣೆಯಲ್ಲಿ 12 ಜನರನ್ನು ರಕ್ಷಿಸಲಾಗಿದೆ. ಮಹಾರಾಷ್ಟ್ರದ ಥಾಣೆಯಲ್ಲಿರುವ ಭಿವಂಡಿಯಲ್ಲಿ 3 ಅಂತಸ್ತಿನ ಕಟ್ಟಡ ಕುಸಿದಿದೆ. ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಬಳಿಕ ಸ್ಥಳಕ್ಕೆ ಆಗಮಿಸಿದ ಎನ್ಡಿಆರ್ ಎಫ್ ಹಾಗೂ ಟಿಡಿಆರ್ ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಘಟನೆಯಲ್ಲಿ ಒಂದು ಮಗು ಸೇರಿದಂತೆ ನಾಲ್ವರು […]
ಮುಂಬೈ: 3 ಅಂತಸ್ತಿನ ಕಟ್ಟಡ ಕುಸಿದು ನಾಲ್ವರ ದುರ್ಮರಣ; 12 ಮಂದಿಯ ರಕ್ಷಣೆ Read More »