Bjp high command talked with shettar| ಬಿಜೆಪಿಯಲ್ಲಿ ರಾತ್ರೋರಾತ್ರಿ ಕ್ಷಿಪ್ರ ಬೆಳವಣಿಗೆ| ಶೆಟ್ಟರ್ ಜೊತೆಗೆ ಮಾತನಾಡಿದ್ದಾರಂತೆ ಅಮಿತ್ ಶಾ!
ಸಮಗ್ರ ನ್ಯೂಸ್: ಜಗದೀಶ್ ಶೆಟ್ಟರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾಗಿದೆ. ಆದರೆ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡದಂತೆ ಶೆಟ್ಟರ್ ಅವರ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ರಾಜ್ಯ ನಾಯಕರು ಮಾತ್ರವಲ್ಲ, ಬಿಜೆಪಿಯ ಪವರ್ ಫುಲ್ ಮ್ಯಾನ್ ಅಮಿತ್ ಶಾ ಖುದ್ದು ಕರೆ ಮಾಡಿ ಶೆಟ್ಟರ್ ಜೊತೆ ಮಾತನಾಡಿದ್ದಾರಂತೆ. ಜಗದೀಶ್ ಶೆಟ್ಟರ್ ರಾಜೀನಾಮೆ ಬಿಜೆಪಿಗೆ ವಿಧಾನಸಭೆ ಚುನಾವಣೆಯಲ್ಲಿ ದೊಡ್ಡ ಪೆಟ್ಟು ನೀಡುವುದು ಪಕ್ಕಾ ಎನ್ನಲಾಗುತ್ತಿದೆ. ಈ ನಡುವೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಶೆಟ್ಟರ್ ಅವರನ್ನು ಹೇಗಾದರೂ ಮನವೊಲಿಸಿ, ಬಿಜೆಪಿಯಲ್ಲೇ […]