ದೇಶದಲ್ಲಿ ಮತ್ತೆ ಮೋದಿ ಪ್ರಧಾನಿಯಾಗ್ತಾರಾ? ಬಿಜೆಪಿಗೆ ಶಾಕ್ ನೀಡಿದ CNX ಸಮೀಕ್ಷೆ
ಸಮಗ್ರ ನ್ಯೂಸ್: ಮುಂದಿನ ವರ್ಷ 2024ರಲ್ಲಿ ದೇಶದಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ ಎಂದು ಲೋಕಸಭಾ ಕ್ಷೇತ್ರ ಸಮೀಕ್ಷೆ ತಿಳಿಸಿದೆ. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಸತತ ಮೂರನೇ ಬಾರಿಗೆ ಭರ್ಜರಿ ಬಹುಮತದೊಂದಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಮರಳಲಿದೆಯೇ.? ಇಂಡಿಯಾ ಟಿವಿ ಸಿಎನ್ಎಕ್ಸ್ ವಿರೋಧ ಪಕ್ಷಗಳ ಮೈತ್ರಿಕೂಟ ರಚನೆಯಾದ ನಂತರ ಸಮೀಕ್ಷೆ ನಡೆಸಿದ್ದು, ಅದರ ಫಲಿತಾಂಶಗಳು ಜುಲೈ ಕೊನೆಯಲ್ಲಿ ಬಿಡುಗಡೆಯಾಗಿತ್ತು. ಸಮೀಕ್ಷೆಯಲ್ಲಿ ಬಹಿರಂಗಪಡಿಸಿದ ಮಾಹಿತಿಯ ಪ್ರಕಾರ, ಎನ್ಡಿಎ ಸರ್ಕಾರ ಮತ್ತೊಮ್ಮೆ ಕೇಂದ್ರದಲ್ಲಿ ಅಧಿಕಾರಕ್ಕೆ ಮರಳಬಹುದು, ಆದರೂ ಈ […]
ದೇಶದಲ್ಲಿ ಮತ್ತೆ ಮೋದಿ ಪ್ರಧಾನಿಯಾಗ್ತಾರಾ? ಬಿಜೆಪಿಗೆ ಶಾಕ್ ನೀಡಿದ CNX ಸಮೀಕ್ಷೆ Read More »










