ನಿಗದಿತ ಕಕ್ಷೆ ಸೇರಿದ ಚಂದ್ರಯಾನ-3 ನೌಕೆ
ಸಮಗ್ರ ನ್ಯೂಸ್: ರಾಕೆಟ್ ಎಲ್‌ವಿಎಂ3- ಎಂ4(Rocket LVM3-M4) ಮೂಲಕ ಚಂದ್ರಯಾನ-3 (Chandrayana -3)ರ ಉಡಾವಣೆ ಯಶಸ್ವಿಯಾಯಿತು. ಆ ಮೂಲಕ ಇಸ್ರೋಗೆ ಮತ್ತೊಂದು ಗರಿ ಸಿಕ್ಕಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದ ಉಡ್ಡಯನ ಕೇಂದ್ರದಿಂದ ಲ್ಯಾಂಡರ್ (ವಿಕ್ರಮ್), ರೋವರ್ (ಪ್ರಜ್ಞಾನ) ಹೊತ್ತ ರಾಕೆಟ್ ನಭಕ್ಕೆ ಚಿಮ್ಮಿತು. ಮಧ್ಯಾಹ್ನ 2:35 ನಿಮಿಷಕ್ಕೆ ರಾಕೆಟ್ ಯಶಸ್ವಿಯಾಗಿ ಉಡಾವಣೆಗೊಂಡಿತು. ಚಂದ್ರಯಾನ-3 ಯಶಸ್ವಿ ಉಡಾವಣೆ ಆಗಿದ್ದು, ಚಂದ್ರಯಾನ-3 ನೌಕೆ ನಿಗದಿತ ಕಕ್ಷೆ ಸೇರಿದೆ. ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಸಂಭ್ರಮ ಮುಗಿಲುಮುಟ್ಟಿದೆ. ಸಹೋದ್ಯೋಗಿಗಳ ಜೊತೆ ಇಸ್ರೋ ಅಧ್ಯಕ್ಷ […]
ನಿಗದಿತ ಕಕ್ಷೆ ಸೇರಿದ ಚಂದ್ರಯಾನ-3 ನೌಕೆ Read More »










