ಬೆಕ್ಕಿನ ಮರಿ ಎಂದು ಚಿರತೆ ಮರಿಯನ್ನು ಮನೆಗೆ ತಂದ ಮಕ್ಕಳು…..!!
ಸಮಗ್ರ ನ್ಯೂಸ್: ಮಕ್ಕಳು ದನ ಮೇಯಿಸಲು ಹೋಗಿದ್ದ ಸಂದರ್ಭದಲ್ಲಿ ಗದ್ದೆಯಲ್ಲಿದ್ದ ಎರಡು ಚಿರತೆ ಮರಿಗಳನ್ನು ಬೆಕ್ಕಿನ ಮರಿ ಎಂದು ಮನೆಗೆ ತೆಗೆದುಕೊಂಡು ಬಂದ ಘಟನೆ ದೆಹಲಿಯ ಗುರಗ್ರಾಮದಲ್ಲಿ ನಡೆದಿದೆ. ಗುರುಗ್ರಾಮ್ನಿಂದ 56 ಕಿ.ಲೋ ದೂರದಲ್ಲಿರುವ ನುಹ್ನ ಕೋಟ್ಲಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು. ಮಕ್ಕಳು ತಮ್ಮ ಪಾಲಕರೊಂದಿಗೆ ದನ ಮೇಯಿಸಲು ಹೋಗಿದ್ದು, ಸಣ್ಣ ಮರಿಗಳನ್ನು ಆಟವಾಡುತ್ತಿರುವುದನ್ನು ಕಂಡು ಬೆಕ್ಕಿನ ಮರಿಗಳು ಎಂದು ಮನೆಗೆ ಕರೆತಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಗುರುವಾರ ರಾತ್ರಿ ಮಕ್ಕಳು ಚಿರತೆ ಮರಿಗಳೊಂದಿಗೆ ಮನೆಯಲ್ಲಿ ಆಟವಾಡುತ್ತಿರುವುದು […]
ಬೆಕ್ಕಿನ ಮರಿ ಎಂದು ಚಿರತೆ ಮರಿಯನ್ನು ಮನೆಗೆ ತಂದ ಮಕ್ಕಳು…..!! Read More »










