ಅಮುಲ್ ಬಳಿಕ ಮೆಣಸಿನಕಾಯಿ ಮಸಾಲೆ ಅರೆಯುತ್ತಿರುವ ಗುಜರಾತ್| ಬ್ಯಾಡಗಿ ಮೆಣಸಿನ ಮಾರುಕಟ್ಟೆ ಆವರಿಸಿಕೊಳ್ಳುತ್ತಿದೆ ‘ಲಾಲ್ ಮಿರ್ಚಿ’
ಸಮಗ್ರ ನ್ಯೂಸ್: ಅಮುಲ್ ಹಾಲಿನ ವಿವಾದದ ಬಳಿಕ ಈಗ ಗುಜರಾತ್ ಮೆಣಸು ಮಾರುಕಟ್ಟೆಯಲ್ಲಿ ಗದ್ದಲ ಸೃಷ್ಟಿಸಿದೆ. ಬೆಂಗಳೂರು ಮಾರುಕಟ್ಟೆಗೆ ಅಮುಲ್ ಪ್ರವೇಶದ ಪ್ರಸ್ತಾವನೆ ಸಿಕ್ಕಾಪಟ್ಟೆ ರಾಜಕೀಯ ಗದ್ದಲ ಸೃಷ್ಟಿಸಿತ್ತು. ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಕಾವು ಹೆಚ್ಚುತ್ತಿರುವ ಸಮಯದಲ್ಲಿ ಗುಜರಾತ್ ಮೂಲದ ಅಮುಲ್ ಸಂಸ್ಥೆ ಬೆಂಗಳೂರು ಮಾರುಕಟ್ಟೆಯಲ್ಲಿ ಆನ್ಲೈನ್ ಮೂಲಕ ಹಾಲು ಮತ್ತು ಮೊಸರು ವಿತರಣೆಗೆ ಸಜ್ಜಾಗಿರೋದು ಸಾಕಷ್ಟು ಟೀಕೆಗೆ ಗುರಿಯಾಗಿತ್ತು. ‘ಬಾಯ್ಕಾಟ್ ಅಮುಲ್, ಸೇವ್ ನಂದಿನಿ’ ಎಂಬ ಹ್ಯಾಶ್ಟ್ಯಾಗ್ನೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರು ಅಭಿಯಾನ ಪ್ರಾರಂಭಿಸಿದ್ದರು. ಈಗ […]










