ಫೆಬ್ರವರಿ 14 ಭಾರತೀಯರು ಮರೆಯಬಾರದ ದಿನ| ಯಾಕೆ ಗೊತ್ತಾ?
ಸಮಗ್ರ ನ್ಯೂಸ್: ಫೆ.14. ಭಾರತೀಯರು ಮರೆಯಲಾಗದ ದಿನ. ಭಾರತದ ಇತಿಹಾಸದಲ್ಲಿ ಒಂದು ಕರಾಳ ದಿನ ಎಂದೇ ಹೇಳಬಹುದು. ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಸೇನೆಯ ಭದ್ರತಾ ಪಡೆಗಳ ಮೇಲೆ ನಡೆದ ಅತ್ಯಂತ ಭೀಕರ ದಾಳಿಯಲ್ಲಿ 40 ಮಂದಿ ಸಿಆರ್ಪಿಎಫ್ ಯೋಧರು ಹುತಾತ್ಮರಾಗಿದ್ದರು. ನಾಲ್ಕು ವರ್ಷಗಳ ಹಿಂದೆ ಫೆಬ್ರವರಿ 14 ರಂದು 40 ಸಿಆರ್ಪಿಎಫ್ ಅಧಿಕಾರಿಗಳ ಸಾವು ಮಾಧ್ಯಮಗಳಲ್ಲಿ, ಸೋಷಿಯಲ್ ಮೀಡಿಯಾಗಳಲ್ಲಿ ವರದಿಯಾದಾಗ ಇಡೀ ಭಾರತವೇ ಶೋಕಸಾಗರದಲ್ಲಿ ಮುಳುಗಿತ್ತು. ಜೈಶ್-ಎ-ಮೊಹಮ್ಮದ್ ಸಂಘಟನೆಯ ಉಗ್ರಗಾಮಿಗಳು ನಡೆಸಿದ್ದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಸೇನೆಯ […]
ಫೆಬ್ರವರಿ 14 ಭಾರತೀಯರು ಮರೆಯಬಾರದ ದಿನ| ಯಾಕೆ ಗೊತ್ತಾ? Read More »










