ದುರ್ಗಾ ವಿಸರ್ಜನೆ ವೇಳೆ ದಿಢೀರ್ ಪ್ರವಾಹ| ಹಲವು ಭಕ್ತರು ನಾಪತ್ತೆ
ಸಮಗ್ರ ನ್ಯೂಸ್: ದುರ್ಗಾ ವಿಸರ್ಜನೆ ವೇಳೆ ದಿಢೀರ್ ಸೃಷ್ಟಿಯಾದ ಪ್ರವಾಹದಿಂದ ಹಲವು ಭಕ್ತರು ಕೊಚ್ಚಿ ಹೋದ ಘಟನೆ ಪ.ಬಂಗಾಳದಲ್ಲಿ ನಡೆದಿದೆ. ಇಲ್ಲಿನ ಜಲ್‌ಪೈಗುರಿ ಜಿಲ್ಲೆಯ ನಿಯೋರಾ ನದಿ ದಂಡೆಯಲ್ಲಿ ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಈ ಅವಘಡ ಸಂಭವಿಸಿದ್ದು ಹಲವರು ನಾಪತ್ತೆಯಾಗಿದ್ದಾರೆ. ಕಳೆದೆರಡು ದಿನದಿಂದ ಸತತ ಮಳೆಯಾಗುತ್ತಿದ್ದ ಕಾರಣ ದುರ್ಗಾ ಮೂರ್ತಿ ವಿಸರ್ಜನೆ ವೇಳೆ ದಿಢೀರ್ ಪ್ರವಾಹ ಸೃಷ್ಟಿಯಾಗಿದೆ. ಇದರಿಂದ ಮಹಿಳೆಯರು, ಮಕ್ಕಳು ಸೇರಿದಂತೆ ಹಲವು ಭಕ್ತರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. 7 ಮಂದಿ ಮೃತದೇಹ ಹೊರಕ್ಕೆ […]
ದುರ್ಗಾ ವಿಸರ್ಜನೆ ವೇಳೆ ದಿಢೀರ್ ಪ್ರವಾಹ| ಹಲವು ಭಕ್ತರು ನಾಪತ್ತೆ Read More »