ಪಾಕ್ ಗೆ ಭಾರತ ತಿರುಗೇಟು..ಇನ್ಮುಂದೆ ಭಾರತಕ್ಕೆ ಪಾಕಿಸ್ತಾನಿಯರ ಪ್ರವೇಶ ನಿಷೇಧ, ಸಿಂಧೂ ಜಲ ಒಪ್ಪಂದ ರದ್ದು ..!
ಸಮಗ್ರ ನ್ಯೂಸ್: ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ಭದ್ರತೆ ಕುರಿತ ಸಂಪುಟ ಸಮಿತಿ (ಸಿಸಿಎಸ್) ಸಭೆ ನಡೆದಿದೆ. ಈ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಇತರ ಹಿರಿಯ ಸಚಿವರು ಭಾಗವಹಿಸಿದ್ದಾರೆ. ಪಹಲ್ಗಾಮ್ ನಲ್ಲಿ ಭಯೋತ್ಪಾದಕ ದಾಳಿಯಿಂದ 26 ಜನರನ್ನು ಬಲಿ ಪಡೆಯಲು ಬೆಂಬಲ ನೀಡಿದ ಪಾಕಿಸ್ತಾನಕ್ಕೆ ಭಾರತ ಇದೀಗ ತಕ್ಕ ತಿರುಗೇಟು ನೀಡಿದೆ. ಭಾರತ ಸರ್ಕಾರ ಮಹತ್ವದ […]










