ರಾಜ್ಯದ ಆರು ಪೊಲೀಸ್ ಅಧಿಕಾರಿಗಳಿಗೆ ಕೇಂದ್ರ ಗೃಹ ಸಚಿವಾಲಯದಿಂದ ಪದಕ
ಸಮಗ್ರ ನ್ಯೂಸ್: ಪೊಲೀಸ್ ಇಲಾಖೆಯಲ್ಲಿ ಉತ್ತಮ ತನಿಖೆ ನಡೆಸಿದ ಪೊಲೀಸರಿಗೆ ನೀಡುವ ಕೇಂದ್ರ ಗೃಹ ಸಚಿವಾಲಯದ ಪದಕಕ್ಕೆ ಕರ್ನಾಟಕ ರಾಜ್ಯದ ಆರು ಪೊಲೀಸ್ ಅಧಿಕಾರಿಗಳು ಆಯ್ಕೆಯಾಗಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಪ್ರತಿವರ್ಷ ನೀಡುವ ಈ ಉನ್ನತ ಪದಕಕ್ಕೆ ದೇಶದ ಎಲ್ಲಾ ರಾಜ್ಯಗಳಲ್ಲಿ ಉತ್ತಮ ಕೆಲಸ ಮಾಡಿದ ಅಧಿಕಾರಿಗಳನ್ನು ಆಯ್ಕೆ ಮಾಡಲಾಗುತ್ತದೆ. ಸದ್ಯ ಈ ವರ್ಷ ದೇಶದಾದ್ಯಂತ ಸಿವಿಲ್ ಪೊಲೀಸ್ ಸಿಬಿಐ, ಎನ್ ಸಿಬಿ ಸೇರಿ 151 ಅಧಿಕಾರಿಗಳನ್ನು ಈ ಪದಕಕ್ಕೆ ಆಯ್ಕೆ ಮಾಡಲಾಗಿದ್ದು, ಪಟ್ಟಿ ಬಿಡುಗಡೆಯಾಗಿದೆ. ಈ […]
ರಾಜ್ಯದ ಆರು ಪೊಲೀಸ್ ಅಧಿಕಾರಿಗಳಿಗೆ ಕೇಂದ್ರ ಗೃಹ ಸಚಿವಾಲಯದಿಂದ ಪದಕ Read More »