ಏರೋ ಇಂಡಿಯಾ 2023ಕ್ಕೆ ಚಾಲನೆ| ಇಂದಿನಿಂದ ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವ
ಸಮಗ್ರ ನ್ಯೂಸ್: ಇಂದಿನಿಂದ 5 ದಿನಗಳ ಕಾಲ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ನಡೆಯಲಿರುವ ಏರೋ ಇಂಡಿಯಾ-2023 ಏರ್ ಶೋಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಇಂದಿನಿಂದ 5 ದಿನಗಳ ಕಾಲ ಬೆಂಗಳೂರಲ್ಲಿ ಲೋಹದ ಹಕ್ಕಿಗಳ ಕಲರವದ ರಂಗು ಇರಲಿದೆ. ಅಮೆರಿಕಾ, ಬ್ರಿಟನ್, ಇಸ್ರೇಲ್, ಇಟಲಿ, ಜಪಾನ್ ಸೇರಿ 20ಕ್ಕೂ ಹೆಚ್ಚು ರಾಷ್ಟ್ರಗಳ ಯುದ್ಧ ವಿಮಾನಗಳು ಏರ್ ಶೋದಲ್ಲಿ ಕಸರತ್ತು ಪ್ರದರ್ಶಿಸಲಿವೆ. ಅಲ್ಲದೆ, ಒಟ್ಟು 809 ವೈಮಾನಿಕ ವಲಯದ ಪ್ರದರ್ಶನಗಳು ನಡೆಯಲಿದೆ. 699 ಭಾರತೀಯ ಪ್ರದರ್ಶಕರು, 110
ಏರೋ ಇಂಡಿಯಾ 2023ಕ್ಕೆ ಚಾಲನೆ| ಇಂದಿನಿಂದ ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವ Read More »










