ಜ್ಞಾನವ್ಯಾಪಿ ಮಸೀದಿ ವಿವಾದ| ಹಿಂದೂಗಳ ಅರ್ಜಿ ವಿಚಾರಣೆಗೆ ಕೋರ್ಟ್ ಅಸ್ತು
ಸಮಗ್ರ ನ್ಯೂಸ್: ಜ್ಞಾನವ್ಯಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶೃಂಗಾರ ಗೌರಿ ಹಾಗೂ ಶಿವಲಿಂಗದ ದರ್ಶನ ಮತ್ತು ಪ್ರತಿನಿತ್ಯ ಪೂಜೆ ಸಲ್ಲಿಸಲು ಅವಕಾಶ ಕೋರಿ ರಾಖಿಸಿಂಗ್ ಸೇರಿ ನಾಲ್ವರು ಮಹಿಳೆಯರು ಸಲ್ಲಿಸಿರುವ ಅರ್ಜಿಯ ವಿಚಾರಣೆಗೆ ಕೋರ್ಟ್ ‘ಗ್ರೀನ್ ಸಿಗ್ನಲ್’ ನೀಡಿದೆ. ಪ್ರಸಿದ್ಧ ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿರುವ ನಗರದ ಜ್ಞಾನವಾಪಿ ಮಸೀದಿಯೊಳಗೆ ಪೂಜಿಸುವ ಹಕ್ಕನ್ನು ಕೋರಿ ಐವರು ಹಿಂದೂ ಮಹಿಳೆಯರು ದಾಖಲಿಸಿರುವ ಪ್ರಕರಣವನ್ನು ಆಲಿಸಬಹುದೇ ಅಥವಾ ಇಲ್ಲವೇ ಎಂಬುದನ್ನು ವಾರಣಾಸಿಯ ಹಿರಿಯ ನ್ಯಾಯಾಧೀಶರ ನ್ಯಾಯಾಲಯವು ಇಂದು ನಿರ್ಧರಿಸಿದ್ದಾರೆ. ಜಿಲ್ಲಾ […]
ಜ್ಞಾನವ್ಯಾಪಿ ಮಸೀದಿ ವಿವಾದ| ಹಿಂದೂಗಳ ಅರ್ಜಿ ವಿಚಾರಣೆಗೆ ಕೋರ್ಟ್ ಅಸ್ತು Read More »