ಕಸ್ತೂರಿ ರಂಗನ್ ವರದಿಯ ಐದನೇ ಅಧಿಸೂಚನೆ ಹೊರಡಿಸಿದ ಪರಿಸರ ಇಲಾಖೆ| ದ.ಕ ಜಿಲ್ಲೆಯ ಈ ಹಳ್ಳಿಗಳು ಡೇಂಜರ್ ಝೋನ್ ನಲ್ಲಿ!
ಸಮಗ್ರ ನ್ಯೂಸ್: ಕಸ್ತೂರಿ ರಂಗನ್ ವರದಿಯನ್ನು ಆಧರಿಸಿ ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ವಲಯ ಗುರುತಿಸುವ ಕೇಂದ್ರ ಪರಿಸರ ಇಲಾಖೆಯ ಐದನೇ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಗೆ ರಾಜ್ಯ ಸರ್ಕಾರ ಮತ್ತು ಶಾಸಕರು ವಿರೋಧವನ್ನು ವ್ಯಕ್ತಪಡಿಸುತ್ತಿದ್ದಾರೆ. ಕೇಂದ್ರ ಪರಿಸರ ಇಲಾಖೆ ಜುಲೈ 4ರಂದು ಅಧಿಸೂಚನೆಯನ್ನು ಹೊರಡಿಸಿ ಆಕ್ಷೇಪಣೆಯನ್ನು ಸಲ್ಲಿಸಲು 60 ದಿನಗಳ ಕಾಲಾವಕಾಶ ನೀಡಿದೆ. ಕಸ್ತೂರಿ ರಂಗನ್ ವರದಿಯನ್ನು ಆಧರಿಸಿ ಹೊರಡಿಸಿರುವ ಆದೇಶವನ್ನು ಅಧಿಸೂಚನೆಯನ್ನು ಅನುಸರಿಸಿದರೆ ರಾಜ್ಯದ ಕರಾವಳಿ, ಮಲೆನಾಡು, ಪಶ್ಚಿಮ ಘಟ್ಟದ ವ್ಯಾಪ್ತಿಯಲ್ಲಿ ವಾಸಿಸುವ ಜನ […]