ಇಂದು(ಅ.22) ದೇಶದಲ್ಲಿ ಬೃಹತ್ ಉದ್ಯೋಗ ಮೇಳಕ್ಕೆ ಪ್ರಧಾನಿ ಮೋದಿ ಚಾಲನೆ
ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನಡೆಯಲಿರುವ ಬೃಹತ್ ಉದ್ಯೋಗ ಮೇಳಕ್ಕೆ ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ. ‘ವಿವಿಧ ಇಲಾಖೆಗಳಲ್ಲಿ ಒಟ್ಟು 10 ಲಕ್ಷ ಮಂದಿಗೆ ಉದ್ಯೋಗವಕಾಶ ಕಲ್ಪಿಸುವುದು ಈ ಮೇಳದ ಉದ್ದೇಶವಾಗಿದೆ. ಕಾರ್ಯಕ್ರಮದ ವೇಳೆ ಮೋದಿ ಅವರು 75 ಸಾವಿರ ಮಂದಿಗೆ ನೇಮಕಾತಿ ಪತ್ರ ವಿತರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಯುವಜನರನ್ನು ಉದ್ದೇಶಿಸಿ ಮೋದಿ ಮಾತನಾಡಲಿದ್ದಾರೆ’ ಎಂದು ಪ್ರಧಾನ ಮಂತ್ರಿಯವರ ಕಾರ್ಯಾಲಯ ತಿಳಿಸಿದೆ. ಮೋದಿ ಅವರು ಸರ್ಕಾರದ ಎಲ್ಲಾ ಇಲಾಖೆಗಳು ಹಾಗೂ ಸಚಿವಾಲಯಗಳಲ್ಲಿರುವ […]
ಇಂದು(ಅ.22) ದೇಶದಲ್ಲಿ ಬೃಹತ್ ಉದ್ಯೋಗ ಮೇಳಕ್ಕೆ ಪ್ರಧಾನಿ ಮೋದಿ ಚಾಲನೆ Read More »










