ತ್ರಿಪುರಾದಲ್ಲಿ 47 ವಿದ್ಯಾರ್ಥಿಗಳು ಏಡ್ಸ್ ಗೆ ಬಲಿ| 828 ವಿದ್ಯಾರ್ಥಿಗಳಿಗೆ ಪಾಸಿಟಿವ್
ಸಮಗ್ರ ನ್ಯೂಸ್: ತ್ರಿಪುರಾ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ ಒಂದು ಶಾಕಿಂಗ್ ವರದಿಯನ್ನ ಬಿಡುಗಡೆ ಮಾಡಿದೆ. ಎಚ್‌ಐವಿ ಸೋಂಕಿನಿಂದ 47 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಇನ್ನೂ 828 ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಿದೆ. ತ್ರಿಪುರಾ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿಯ (TSACS) ಹಿರಿಯ ಅಧಿಕಾರಿ ಭಟ್ಟಾಚಾರ್ಜಿ, 220 ಶಾಲೆಗಳು, 24 ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಿಂದ ಚುಚ್ಚುಮದ್ದಿನ ಔಷಧಿಗಳನ್ನ ತೆಗೆದುಕೊಳ್ಳುತ್ತಿದ್ದ ವಿದ್ಯಾರ್ಥಿಗಳನ್ನ ಗುರುತಿಸಲಾಗಿದೆ ಎಂದು ಹೇಳಿದರು. ಪ್ರತಿದಿನ ಐದರಿಂದ ಏಳು ಹೊಸ ಪ್ರಕರಣಗಳು ವರದಿಯಾಗುತ್ತಿವೆ ಎಂದು ಅಧಿಕಾರಿ ತಿಳಿಸಿದ್ದಾರೆ. ತ್ರಿಪುರಾ ಪತ್ರಕರ್ತರ […]
ತ್ರಿಪುರಾದಲ್ಲಿ 47 ವಿದ್ಯಾರ್ಥಿಗಳು ಏಡ್ಸ್ ಗೆ ಬಲಿ| 828 ವಿದ್ಯಾರ್ಥಿಗಳಿಗೆ ಪಾಸಿಟಿವ್ Read More »