ರಾಷ್ಟ್ರೀಯ

ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ| 155 ಮಂದಿ ಸಾವು

ಸಮಗ್ರ ನ್ಯೂಸ್: ಅಫ್ಘಾನಿಸ್ತಾನದಲ್ಲಿ ಪ್ರಭಲ ಭೂಕಂಪನ ಸಂಭವಿಸಿದ್ದು, ಈ ಭೂಕಂಪದಲ್ಲಿ 155 ಮಂದಿ ಸಾವನ್ನಪ್ಪಿರುವ ಮಾಹಿತಿ ಹೊರಬಿದ್ದಿದೆ. ಇನ್ನು ಪಾಕಿಸ್ತಾನದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. ಹೆಚ್ಚಿನ ಸಾವುಗಳು ಪಕ್ತಿಕಾ ಪ್ರಾಂತ್ಯದಲ್ಲಿ ಸಂಭವಿಸಿದ್ದು, ಅಲ್ಲಿ 100 ಜನರು ಸಾವನ್ನಪ್ಪಿದ್ದಾರೆ ಮತ್ತು 250 ಜನರು ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ಆಡಳಿತದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಖ್ಯಸ್ಥ ಮೊಹಮ್ಮದ್ ನಾಸಿಮ್ ಹಕ್ಕಾನಿ ಹೇಳಿದ್ದಾರೆ. ಅಧಿಕಾರಿಗಳು ಹೆಚ್ಚಿನ ಸಾವುನೋವುಗಳನ್ನು ಪರಿಶೀಲಿಸುತ್ತಿರುವುದರಿಂದ ಪೂರ್ವ ಪ್ರಾಂತ್ಯಗಳಾದ ನಂಗರ್ಹಾರ್ ಮತ್ತು ಖೋಸ್ಟ್ ನಲ್ಲಿಯೂ ಸಾವುಗಳು ವರದಿಯಾಗಿವೆ‌ ಎಂದು […]

ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ| 155 ಮಂದಿ ಸಾವು Read More »

ದ್ರೌಪದಿ ಮುರ್ಮುರನ್ನು ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿದ ಎನ್ ಡಿಎ

ಸಮಗ್ರ ನ್ಯೂಸ್: ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟದ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ನಡೆದ ಬಿಜೆಪಿ ಸಂಸದೀಯ ಸಮಿತಿ ಸಭೆಯಲ್ಲಿ ದ್ರೌಪದಿ ಮುರ್ಮು ಅವರನ್ನು ಎನ್ ಡಿ ಎ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಬುಡಕಟ್ಟು ಸಮುದಾಯಕ್ಕೆ ಸೇರಿದ ದ್ರೌಪದಿ ಮುರ್ಮು ಅವರು ಜಾರ್ಖಂಡ್ ನ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. 64 ವರ್ಷದ ದ್ರೌಪದಿ ಮುರ್ಮು ಅವರು ಒಡಿಶಾದ ಮಯೂರ್ ಭಂಜ್ ಜಿಲ್ಲೆಯ ಬೈದಾಪೋಸಿ ಗ್ರಾಮದಲ್ಲಿ 1958 ರ

ದ್ರೌಪದಿ ಮುರ್ಮುರನ್ನು ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿದ ಎನ್ ಡಿಎ Read More »

ಯೋಗದ ಪ್ರಾಮುಖ್ಯತೆಯನ್ನು ಎಲ್ಲರೂ ಅರ್ಥ‌ಮಾಡಿಕೊಳ್ಳಬೇಕು – ಪ್ರಧಾನಿ ನರೇಂದ್ರ ಮೋದಿ ಅಭಿಮತ

ಸಮಗ್ರ ನ್ಯೂಸ್: ಯೋಗ ಕೇವಲ ವ್ಯಕ್ತಿಗಾಗಿ ಅಲ್ಲ ಅದು ಮನು ಕುಲದ ಒಳಿತಿಗಾಗಿ, ಇಡೀ ವಿಶ್ವಕ್ಕೆ ಶಾಂತಿ ನೀಡುವ ಶಕ್ತಿ ನಮ್ಮ ಯೋಗಕ್ಕಿದೆ. ಅದರ ಪ್ರಾಮುಖ್ಯತೆಯನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕು ಎಂದು ಪ್ರಧಾನಿ ಮೋದಿ ಹೇಳಿದರು. ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಮೈಸೂರು ಅರಮನೆ ಮೈದಾನದಲ್ಲಿ ಆಯೋಜಿಸಿರುವ ವಿಶೇಷ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಿದರು. ಈ ದಿನ ಆಚರಿಸುತ್ತಿರುವ 8ನೇ ಅಂತಾರಾಷ್ಟ್ರೀಯ ಯೋಗ ದಿನದಂದು ನಾನು ಎಲ್ಲರಿಗೂ ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಇಂದು ಪ್ರಪಂಚದ ಎಲ್ಲಾ ಭಾಗಗಳಲ್ಲಿ ಯೋಗವನ್ನು

ಯೋಗದ ಪ್ರಾಮುಖ್ಯತೆಯನ್ನು ಎಲ್ಲರೂ ಅರ್ಥ‌ಮಾಡಿಕೊಳ್ಳಬೇಕು – ಪ್ರಧಾನಿ ನರೇಂದ್ರ ಮೋದಿ ಅಭಿಮತ Read More »

100ರ ವಸಂತಕ್ಕೆ ಕಾಲಿಟ್ಟ ಮೋದಿ ತಾಯಿ ಹೀರಾಬೆನ್| ಮಾತೆಯ ಆಶೀರ್ವಾದ ಪಡೆದ ನಮೋ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ತಾಯಿ ಹೀರಾಬೆನ್ ಮೋದಿ ಅವರ ಜನ್ಮದಿನದಂದು ಗಾಂಧಿನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದುಕೊಂಡಿದ್ದಾರೆ. ಹೀರಾಬೆನ್ ಮೋದಿ ಇಂದು ತಮ್ಮ ಜೀವನದ 100 ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ.ಗಾಂಧಿನಗರದಲ್ಲಿರುವ ತಮ್ಮ ತಾಯಿ ಹೀರಾಬೆನ್ ಮೋದಿ ಅವರ ನಿವಾಸಕ್ಕೆ ಆಗಮಿಸಿದ ಪ್ರಧಾನಿ ಮೋದಿ ವಡ್ನಗರ್‌ನ ಹಟಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿದ್ದಾರೆ. ಈ ವಯಸ್ಸಿನಲ್ಲೂ ಹೀರಾಬೆನ್ ಮೋದಿ ಆರೋಗ್ಯವಾಗಿದ್ದಾರೆ. ಅವರು ತಮ್ಮ ಕಿರಿಯ ಮಗ ಪಂಕಜ್ ಮೋದಿ ಜೊತೆಗೆ

100ರ ವಸಂತಕ್ಕೆ ಕಾಲಿಟ್ಟ ಮೋದಿ ತಾಯಿ ಹೀರಾಬೆನ್| ಮಾತೆಯ ಆಶೀರ್ವಾದ ಪಡೆದ ನಮೋ Read More »

ಯುವಕರಿಗೆ ಸೇನೆಯಲ್ಲಿ ಹೊಸ ಅವಕಾಶ ಅಗ್ನಿಪಥ್ ಯೋಜನೆಯಲ್ಲಿ ಯುವ ಜನರಿಗೆ ಅವಕಾಶ

ನವದೆಹಲಿ: ಭಾರತೀಯ ಯುವಕರಿಗೆ ಶಸ್ತ್ರಾಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಲು ಅಗ್ನಿಪಥ್ ಎಂಬ ಹೊಸ ಅಲ್ಪಾವಧಿಯ ನೇಮಕಾತಿ ಯೋಜನೆಯನ್ನು ಕೇಂದ್ರ ಪ್ರಾರಂಭಿಸಿದೆ. ಅಗ್ನಿಪಥ್ ಎಂದು ಕರೆಯಲ್ಪಡುವ ಯೋಜನೆ 17.5 ರಿಂದ 21 ವರ್ಷ ವಯಸ್ಸಿನ ಯುವಕರು 4 ವರ್ಷಗಳ ಅವಧಿಗೆ 3 ಸೇವೆಗಳಲ್ಲಿ ಯಾವುದಾದರೂ ಒಂದರಲ್ಲಿ ಸೇರಿಕೊಳ್ಳಬಹುದು. ಈ ಯುವ ಯೋಧರನ್ನು ‘ಅಗ್ನಿವೀರ್’ ಎಂದು ಕರೆಯಲಾಗುತ್ತದೆ. ಈ ಹೊಸ ನೇಮಕಾತಿಯನ್ನು ಕೇಂದ್ರ ಮಂಗಳವಾರ ಅನಾವರಣ ಮಾಡಿದೆ. ಅಗ್ನಿಪಥ್ ಯೋಜನೆಯನ್ನು ಈ ಹಿಂದೆ ‘ಟೂರ್ ಆಫ್ ಡ್ಯೂಟಿ’ ಎಂದು ಕರೆಯಲಾಗುತ್ತಿತ್ತು.

ಯುವಕರಿಗೆ ಸೇನೆಯಲ್ಲಿ ಹೊಸ ಅವಕಾಶ ಅಗ್ನಿಪಥ್ ಯೋಜನೆಯಲ್ಲಿ ಯುವ ಜನರಿಗೆ ಅವಕಾಶ Read More »

ರಾಜ್ಯಸಭೆ ಚುನಾವಣೆ| ಹೆಚ್ಚಿದ “ಕೈ” ಬಲ; ಮೂರು ಸ್ಥಾನ ಕೆಳಗಿಳಿದ “ಕಮಲ”

ಸಮಗ್ರ ನ್ಯೂಸ್: ಜೂನ್ 10 ರಂದು ನಡೆದ ರಾಜ್ಯಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಸಂಸತ್ತಿನ ನಿರ್ಣಾಯಕ ಮೇಲ್ಮನೆಯಲ್ಲಿ ಆಡಳಿತಾರೂಢ ಬಿಜೆಪಿಯ ಸಂಖ್ಯಾಬಲ 95 ರಿಂದ 92ಕ್ಕೆ ಕುಸಿದಿದೆ. ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರ ಸಂಖ್ಯೆ 29 ರಿಂದ 31 ಕ್ಕೆ ಏರಿಕೆಯಾಗಿದ್ದು, ಕೈ ಸ್ವಲ್ಪ ಬಲ ಹೆಚ್ಚಿಸಿಕೊಂಡಿದೆ. ರಾಜಸ್ಥಾನ, ಹರಿಯಾಣ, ಕರ್ನಾಟಕ ಮತ್ತು ಮಹಾರಾಷ್ಟ್ರದ ನಾಲ್ಕು ರಾಜ್ಯಗಳಲ್ಲಿ ತೀವ್ರ ಪೈಪೋಟಿಗೆ ಸಾಕ್ಷಿಯಾದ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ 57 ಸ್ಥಾನಗಳ ಪೈಕಿ 22 ರಲ್ಲಿ ಗೆದ್ದರೆ, ಕಾಂಗ್ರೆಸ್ ಒಂಬತ್ತು ಸ್ಥಾನಗಳನ್ನು

ರಾಜ್ಯಸಭೆ ಚುನಾವಣೆ| ಹೆಚ್ಚಿದ “ಕೈ” ಬಲ; ಮೂರು ಸ್ಥಾನ ಕೆಳಗಿಳಿದ “ಕಮಲ” Read More »

ಅತಿರಂಜನೆಯ ಸೆಕ್ಸ್ ಗಾಗಿ ವಯಾಗ್ರಾ ಬಳಸಿದ ಗಂಡ| ಜೀವನ ಪೂರ್ತಿ ಹಿಂಗೇ ಇರ್ತಾನೆ ಅಂದ ವೈದ್ಯರು| ಮುಂದೆ…

ಸಮಗ್ರ ನ್ಯೂಸ್: ಪತ್ನಿಗೆ ಅತಿಯಾದ ರೀತಿಯಲ್ಲಿ ಲೈಂಗಿಕ ತೃಪ್ತಿ ನೀಡಬಯಸಲು ಹೋಗಿ ಸ್ನೇಹಿತರ ಮಾತು ಕೇಳಿ ನವವಿವಾಹಿತನೊಬ್ಬ ಇದೀಗ ಜೀವನಪೂರ್ತಿ ಪೇಚಿಗೆ ಸಿಲುಕಿರುವ ಘಟನೆ ಉತ್ತರ ಪ್ರದೇಶದ ಲಖನೌನಲ್ಲಿ ನಡೆದಿದೆ. ಅಗತ್ಯಕ್ಕಿಂತ ಹೆಚ್ಚು ಪ್ರಮಾಣದಲ್ಲಿ ವಯಾಗ್ರ ಮಾತ್ರೆ ಸೇವಿಸಿರುವ ಕಾರಣ, ಯುವಕನೊಬ್ಬ ತನ್ನ ಖಾಸಗಿ ಅಂಗದ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾಗಿ ಬಂದದ್ದೂ ಅಲ್ಲದೇ, ಇದೀಗ ಆತ ಜೀವನಪೂರ್ತಿ ನೋವು ಅನುಭವಿಸುವಂತಾಗಿದೆ. ಯುವಕನ ಮದುವೆ ಫಿಕ್ಸ್​ ಆದ ತಕ್ಷಣ ಈತನಿಗೆ ತನ್ನ ಪತ್ನಿಯನ್ನು ಅತಿಯಾದ ರೀತಿಯಲ್ಲಿ ತೃಪ್ತಿ ಪಡಿಸಬೇಕು ಎನ್ನಿಸಿದೆ.

ಅತಿರಂಜನೆಯ ಸೆಕ್ಸ್ ಗಾಗಿ ವಯಾಗ್ರಾ ಬಳಸಿದ ಗಂಡ| ಜೀವನ ಪೂರ್ತಿ ಹಿಂಗೇ ಇರ್ತಾನೆ ಅಂದ ವೈದ್ಯರು| ಮುಂದೆ… Read More »

ಜು.1ರಿಂದ ಮಂಗಳೂರು-ದೆಹಲಿ ವಿಮಾನ ಸಂಚಾರ ಆರಂಭ

ಸಮಗ್ರ ನ್ಯೂಸ್: ಮಂಗಳೂರು‌ – ದೆಹಲಿ ನೇರ ವಿಮಾನ ಸಂಚಾರ ಮತ್ತೆ ಆರಂಭವಾಲಿದ್ದು, ಜುಲೈ 1 ರಿಂದ ಇಂಡಿಗೋ ವಾಯುಯಾನ ಕಂಪನಿ ತಡೆ ರಹಿತ ವಿಮಾನ ಲಭ್ಯವಿರಲಿದೆ ಎಂದು ಸಂಸ್ಥೆ ಮಾಹಿತಿ ನೀಡಿದೆ. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ರದ್ದಾಗಿದ್ದ ಮಂಗಳೂರು-ದೆಹಲಿ ನಡುವಿನ ಇಂಡಿಗೋ ನೇರ ವಿಮಾನ ಸಂಚಾರ ಜುಲೈ 1 ರಿಂದ ಮತ್ತೆ ಆರಂಭವಾಗಲಿದೆ.ಈ ವಿಮಾನವು ವಾರಕ್ಕೆ ನಾಲ್ಕು ದಿನ ಸಂಚರಿಸಲಿದ್ದು, ಭಾನುವಾರ, ಸೋಮವಾರ, ಬುಧವಾರ, ಶುಕ್ರವಾರ ವಿಮಾನಗಳು ಲಭ್ಯವಿರುತ್ತವೆ.

ಜು.1ರಿಂದ ಮಂಗಳೂರು-ದೆಹಲಿ ವಿಮಾನ ಸಂಚಾರ ಆರಂಭ Read More »

‘ಎಲ್ ಪಿಜಿಗೆ ಇಲ್ಲ ಸಬ್ಸಿಡಿ, ಮಾರ್ಕೆಟ್ ಬೆಲೆಯಲ್ಲೇ ಗ್ಯಾಸ್ ತಗೊಳ್ಳಿ’ | ಜನಸಾಮಾನ್ಯರಿಗೆ ಶಾಕ್ ನೀಡಿದ ಮೋದಿ ಸರ್ಕಾರ

ಸಮಗ್ರ ನ್ಯೂಸ್: ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಶಾಕ್ ನೀಡಿದೆ. ಗೃಹ ಬಳಕೆಯ ಎಲ್‍ಜಿಪಿ ಸಿಲಿಂಡರ್‌ಗಳಿಗೆ ಸಬ್ಸಿಡಿ ನೀಡಲ್ಲ ಎಂದು ಅಧಿಕೃತವಾಗಿ ಘೋಷಿಸಿದೆ. ಸಾಮಾನ್ಯ ಗ್ರಾಹಕರು ಮಾರ್ಕೆಟ್ ದರಕ್ಕೆ ಅಡುಗೆ ಅನಿಲವನ್ನು ಖರೀದಿ ಮಾಡಬೇಕಾಗುತ್ತದೆ. ಇಂಧನ ಇಲಾಖೆಯ ಕಾರ್ಯದರ್ಶಿ ಪಂಕಜ್ ಚೌಧರಿ ಮಾತನಾಡಿ, ಕೋವಿಡ್ ಶುರುವಾದ ದಿನದಿಂದ ಎಲ್‍ಪಿಜಿ ವಿನಿಯೋಗದಾರರಿಗೆ ಸಬ್ಸಿಡಿ ನೀಡಿಲ್ಲ. ಇನ್ಮುಂದೆಯೂ ಕೂಡ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರ ಧಾನಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಸಿಲಿಂಡರ್ ಹೊಂದಿದವರಿಗೆ ಮಾತ್ರ ಈಗ ಸಬ್ಸಿಡಿ ನೀಡಲಾಗುತ್ತದೆ.

‘ಎಲ್ ಪಿಜಿಗೆ ಇಲ್ಲ ಸಬ್ಸಿಡಿ, ಮಾರ್ಕೆಟ್ ಬೆಲೆಯಲ್ಲೇ ಗ್ಯಾಸ್ ತಗೊಳ್ಳಿ’ | ಜನಸಾಮಾನ್ಯರಿಗೆ ಶಾಕ್ ನೀಡಿದ ಮೋದಿ ಸರ್ಕಾರ Read More »