ಇಂದು ಕಿಸಾನ್ ಸಮ್ಮಾನ್ ಯೋಜನೆಯ 11ನೇ ಕಂತು ಬಿಡುಗಡೆ
ಸಮಗ್ರ ನ್ಯೂಸ್ : ರೈತ ಸಮುದಾಯಕ್ಕೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದ್ದು, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 11 ನೇ ಕಂತು ಇಂದು ಬಿಡುಗಡೆಯಾಗಲಿದೆ. ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಅಂಗವಾಗಿ ಇಂದು ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ನಡೆಯಲಿರುವ ಗರೀಬ್ ಕಲ್ಯಾಣ ಸಮ್ಮೇಳನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂ ಕಿಸಾನ್ ಯೋಜನೆಯ 11 ನೇ ಕಂತು ಬಿಡುಗಡೆ ಮಾಡಲಿದ್ದಾರೆ. ಪಿಎಂ ಕಿಸಾನ್ ಯೋಜನೆಯ 11 ನೇ ಕಂತಿನಲ್ಲಿ 21 ಸಾವಿರ ಕೋಟಿ ರೂ. ಮೊತ್ತ 10 […]
ಇಂದು ಕಿಸಾನ್ ಸಮ್ಮಾನ್ ಯೋಜನೆಯ 11ನೇ ಕಂತು ಬಿಡುಗಡೆ Read More »