ಕೋಟಿ ಮೌಲ್ಯದ ಆಸ್ತಿಯನ್ನು ರಾಹುಲ್ ಗಾಂಧಿ ಹೆಸರಿಗೆ ಬರೆದಿಟ್ಟ ವೃದ್ದೆ; ಕಾರಣವೇನು ಗೊತ್ತಾ?
ಸಮಗ್ರ ನ್ಯೂಸ್: ಉದ್ಯಮಿಗಳು, ಶ್ರೀಮಂತರು ಸೇರಿದಂತೆ ಹಲವರು ತಮ್ಮ ಆಸ್ತಿಗಳನ್ನು ಬಡವರಿಗೆ ದಾನ ಮಾಡಿದ ಹಲವು ಉದಾಹರಣೆಗಳನ್ನು ನಾವು ಕಂಡಿದ್ದೇವೆ. ದೇವಸ್ಥಾನ, ಪ್ರಾರ್ಥನಾ ಮಂದಿರಗಳಿಗೂ ದಾನ ನೀಡಿದ್ದನ್ನು ನಾವು ನೋಡಿರುತ್ತೇವೆ. ಆದರೆ ಕೋಟಿ ಕೋಟಿ ಆಸ್ತಿ ಹೊಂದಿರುವ ರಾಜಕಾರಣಿಗೆ ಆಸ್ತಿಗಳನ್ನು ವರ್ಗಾಯಿಸಿದ ಘಟನೆ ಇದುವರೆಗೆ ಗೊತ್ತಿಲ್ಲ. 78ರ ಹರೆಯದ ವೃದ್ಧೆ ಪುಷ್ಪಾ ಮುಂಜಿಯಲ್ ತನ್ನ ಎಲ್ಲಾ ಆಸ್ತಿಗಳನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೆಸರಿಗೆ ವರ್ಗಾಯಿಸಿದ್ದು, ಇದೀಗ ಸುದ್ದಿಯಾಗಿದೆ. ರಾಹುಲ್ ಗಾಂಧಿ ಸೇವೆ ಈ ದೇಶಕ್ಕೆ ಅವಶ್ಯಕತೆ […]
ಕೋಟಿ ಮೌಲ್ಯದ ಆಸ್ತಿಯನ್ನು ರಾಹುಲ್ ಗಾಂಧಿ ಹೆಸರಿಗೆ ಬರೆದಿಟ್ಟ ವೃದ್ದೆ; ಕಾರಣವೇನು ಗೊತ್ತಾ? Read More »