ಕಾರ್ಗಿಲ್ ವಿಜಯ ದಿವಸ್| ಮರೆಯಲಾಗದ ಆ ನೆನಪುಗಳು
ಸಮಗ್ರ ನ್ಯೂಸ್: ಇಂದು (ಜು.26) ಕಾರ್ಗಿಲ್ ವಿಜಯ ದಿವಸ, ಯುದ್ಧದಲ್ಲಿ ಹುತಾತ್ಮರಾದ ನೂರಾರು ಭಾರತದ ಯೋಧರನ್ನು ಇಡೀ ದೇಶವೇ ಗೌರವಿಸುವ ದಿನ. ಈ ದಿನದಂದು ಕಾರ್ಗಿಲ್ ಯುದ್ಧದ ಇತಿಹಾಸ, ಮಹತ್ವ ಮತ್ತು ಸ್ಮರಣಾರ್ಥಗಳ ಬಗ್ಗೆ ನೋಡೋಣ.ಯಾಕೆಂದರೆ ಇದು ಇಡೀ ದೇಶವೇ ಹೆಮ್ಮೆ ಪಡುವ ದಿವಸ. 1999ರ ಇದೇ ದಿನದಂದು ಪಾಕಿಸ್ತಾನದ ವಿರುದ್ಧ ಕಾರ್ಗಿಲ್ನಲ್ಲಿ ನಡೆದ ಯುದ್ಧದಲ್ಲಿ ಭಾರತ ಜಯ ಸಾಧಿಸಿದ ದಿವಸವಿದು. ಇದರ ನೆನಪಿಗಾಗಿ ಪ್ರತಿ ವರ್ಷ ಜು.26 ರಂದು ಕಾರ್ಗಿಲ್ ವಿಜಯ್ ದಿವಸ್ ಎಂದು ಆಚರಿಸಲಾಗುತ್ತದೆ.
ಕಾರ್ಗಿಲ್ ವಿಜಯ ದಿವಸ್| ಮರೆಯಲಾಗದ ಆ ನೆನಪುಗಳು Read More »








