ಭಾರತದಲ್ಲಿ ಇದುವರೆಗೆ ಒಮಿಕ್ರಾನ್ ಪತ್ತೆಯಾಗಿಲ್ಲ – ಕೇಂದ್ರ ಆರೋಗ್ಯ ಸಚಿವರ ಸ್ಪಷ್ಟನೆ
ನವದೆಹಲಿ: ಭಾರತದಲ್ಲಿ ಈವರೆಗೆ ಕೋವಿಡ್ ನ ಹೊಸ ರೂಪಾಂತರಿ ಒಮಿಕ್ರಾನ್ ವೈರಸ್ ಪ್ರಭೇದ ಪತ್ತೆಯಾಗಿಲ್ಲ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ ಸುಖ್ ಮಾಂಡವೀಯಾ ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡುತ್ತ ಹೇಳಿದರು. ಕಳೆದ ವಾರ ವಿಶ್ವ ಆರೋಗ್ಯ ಸಂಸ್ಥೆ ವರ್ಗೀಕರಿಸಿದಂತೆ ನೂತನ ರೂಪಾಂತರಿ ತಳಿಯನ್ನು ಒಮಿಕ್ರಾನ್ (ಬಿ.1.1.529) ಎಂದು ಹೆಸರಿಸಿತ್ತು. ಅಲ್ಲದೇ ಇದೊಂದು ಕಳವಳಕಾರಿ ವೈರಸ್ ಎಂದು ತಿಳಿಸಿತ್ತು. ಒಮಿಕ್ರಾನ್ ವೈರಸ್ ಜಾಗತಿಕವಾಗಿ ಅತ್ಯಂತ ಅಪಾಯಕಾರಿ ಮಟ್ಟದಲ್ಲಿದೆ ಎಂದು ಎಚ್ಚರಿಸಿತ್ತು. ಒಮಿಕ್ರಾನ್ ಕುರಿತ […]
ಭಾರತದಲ್ಲಿ ಇದುವರೆಗೆ ಒಮಿಕ್ರಾನ್ ಪತ್ತೆಯಾಗಿಲ್ಲ – ಕೇಂದ್ರ ಆರೋಗ್ಯ ಸಚಿವರ ಸ್ಪಷ್ಟನೆ Read More »