ಕೋವಿಡ್ ಜನಕ ಚೀನಾದಲ್ಲಿ ಮತ್ತೊಂದು ರೋಗ ಪತ್ತೆ?
ಸಮಗ್ರ ನ್ಯೂಸ್: ಜಗತ್ತು ಕೋವಿಡ್ ಭೀತಿಯಿಂದ ಹೊರಬರುವ ಮೊದಲೇ ಚೀನಾದಿಂದ ಬಂದ ಮತ್ತೊಂದು ಆಘಾತಕಾರಿ ಸುದ್ದಿ ಆರೋಗ್ಯದ ಕಾಳಜಿಯನ್ನು ಹೆಚ್ವಿಸುವಂತೆ ಮಾಡಿದೆ. ಕೋವಿಡ್ ಜನಕ ಚೀನಾದಲ್ಲಿ ಹಕ್ಕಿಜ್ವರದ ತಳಿಯಾಗಿರುವ H3N8 ಚೀನಾದಲ್ಲಿ ಮಾನವರಲ್ಲಿ ಪತ್ತೆಯಾಗಿದೆ. ಚೀನಾದ ಆರೋಗ್ಯ ಇಲಾಖೆಯ ವರದಿಗಳ ಪ್ರಕಾರ ನಾಲ್ಕು ವರ್ಷದ ಮಗುವಿನಲ್ಲಿ ಈ ಸೋಂಕು ಪತ್ತೆಯಾಗಿದ್ದು, ಯಾವುದೇ ಪ್ರಾಥಮಿಕ ಸಂಪರ್ಕಕ್ಕೆ ಹರಡಿಲ್ಲ ಎಂಬುದು ತೃಪ್ತಿಕರ ಸಂಗತಿಯಾಗಿದೆ.
ಕೋವಿಡ್ ಜನಕ ಚೀನಾದಲ್ಲಿ ಮತ್ತೊಂದು ರೋಗ ಪತ್ತೆ? Read More »










