ವೃತ್ತಿ ಜೀವನಕ್ಕೆ ಇತಿಶ್ರೀ ಹಾಡಿದ ಕ್ರಿಕೆಟ್ ದಂತಕಥೆ| ಎಬಿ ಡಿವಿಲಿಯರ್ಸ್ ಕ್ರಿಕೆಟ್ ಮೈದಾನಕ್ಕೆ ವಿದಾಯ
ನವದೆಹಲಿ: ಎಬಿ ಡಿ ವಿಲಿಯರ್ಸ್ ಕ್ರಿಕೆಟ್ ನ ಎಲ್ಲಾ ಸ್ವರೂಪಗಳಿಂದ ನಿವೃತ್ತಿ ಘೋಷಿಸಿದ್ದು, ಇದೇ ವೇಳೆ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಒಡನಾಟವನ್ನು ಕೊನೆಗೊಳಿಸಿದ್ದಾರೆ ಎನ್ನಲಾಗಿದೆ. 2011 ರಲ್ಲಿ ಆರ್ ಸಿಬಿ ಪರವಾಗಿ ILP ವೃತ್ತಿಜೀವನವನ್ನು ಪ್ರಾರಂಭಿಸಿದ ಎಬಿ ಡಿ ವಿಲಿಯರ್ಸ್ 10 ಸೀಸನ್‌ನಲ್ಲಿ ಅವರು ಆರ್‌ಸಿಬಿ ಪರವಾಗಿ ಆಟವಾಡಿದ್ದಾರೆ.
ವೃತ್ತಿ ಜೀವನಕ್ಕೆ ಇತಿಶ್ರೀ ಹಾಡಿದ ಕ್ರಿಕೆಟ್ ದಂತಕಥೆ| ಎಬಿ ಡಿವಿಲಿಯರ್ಸ್ ಕ್ರಿಕೆಟ್ ಮೈದಾನಕ್ಕೆ ವಿದಾಯ Read More »