ರಾಷ್ಟ್ರೀಯ

ಅಂತರಾಷ್ಟ್ರೀಯ ಏರ್ ಪೋರ್ಟ್ ನಲ್ಲಿ ಬೆತ್ತಲಾಗಿ ಓಡಾಡಿದ ಮಹಿಳೆ| ಕ್ಯಾಮೆರಾ ‌ಕಣ್ಣಿಗೆ ನಗ್ನ ಸೌಂದರ್ಯ ಪ್ರದರ್ಶಿಸಿದ್ದು ಯಾಕೆ?

ಡಿಜಿಟಲ್ ಡೆಸ್ಕ್ : ಸಾರ್ವಜನಿಕವಾಗಿ ಯಾರೂ ಕೂಡಾ ಅಸಭ್ಯವಾಗಿ ವರ್ತಿಸುವ ಹಾಗಿಲ್ಲ. ಒಂದು ವೇಳೆ ಕಾನೂನಿಗೆ ವಿರುದ್ಧವಾಗಿ ಅಸಭ್ಯವಾಗಿ ವರ್ತಿಸಿದರೆ ಶಿಕ್ಷೆ ಆಗೋದು ಮಾತ್ರ ಗ್ಯಾರಂಟಿ. ಆದರೆ ಇಲ್ಲೊಬ್ಬಳು ಮಹಿಳೆ ಅಂತರಾಷ್ಟ್ರೀಯ ವಿಮಾನ ನಿಲ್ದಾನದಲ್ಲಿ ಏನು ಮಾಡಿದ್ದಾಳೆ ಗೊತ್ತಾ? ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯೊಬ್ಬಳು ಮೈ ಮೇಲೆ ಬಟ್ಟೆ ಇಲ್ಲದೆ ರಾಜರೋಷವಾಗಿ ತಿರುಗಾಡಿದ್ದಾಳೆ. ಮಾತ್ರವಲ್ಲದೆ ಎಲ್ಲರೊಂದಿಗೆ ಮಾತನಾಡುತ್ತಾ ಅತ್ತಿಂದಿತ್ತ ಇತ್ತಿಂದಿತ್ತ ಓಡಾಡಿದ್ದಾಳೆ. ಅಮೆರಿಕದ ಡೆನ್ವರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಹಿಳೆಯೊಬ್ಬಳು ಬೆತ್ತಲಾಗಿ ಓಡಾಡಿರುವುದು ಕಂಡು ಬಂದಿದೆ. ಪೊಲೀಸರು ಕಣ್ಣು […]

ಅಂತರಾಷ್ಟ್ರೀಯ ಏರ್ ಪೋರ್ಟ್ ನಲ್ಲಿ ಬೆತ್ತಲಾಗಿ ಓಡಾಡಿದ ಮಹಿಳೆ| ಕ್ಯಾಮೆರಾ ‌ಕಣ್ಣಿಗೆ ನಗ್ನ ಸೌಂದರ್ಯ ಪ್ರದರ್ಶಿಸಿದ್ದು ಯಾಕೆ? Read More »

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲು

ದೆಹಲಿ: ಅನಾರೋಗ್ಯದ ಹಿನ್ನಲೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ದೆಹಲಿಯ ಏಮ್ಸ್ ಆಸ್ಪತ್ರೆಯ ಕಾರ್ಡಿಯಾಲಜಿ ವಿಭಾಗಕ್ಕೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಏಪ್ರಿಲ್‌ನಲ್ಲಿ ಕೊವಿಡ್ ಸೋಂಕು ತಗುಲಿ ಮನಮೋಹನ್ ಸಿಂಗ್ ಏಮ್ಸ್ ಗೆ ದಾಖಲಾಗಿದ್ದರು. ಅಲ್ಲದೆ 2003ರಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಏಮ್ಸ್ ನಲ್ಲಿ ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಈ ಹಿಂದೆ ಅಂದ್ರೆ, 1990 ರಲ್ಲಿ ಬೈಪಾಸ್ ಆಪರೇಷನ್ ಮತ್ತು 2004

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲು Read More »

ಯಲ್ಲಾಪುರ: ಕೆಮಿಕಲ್ ತುಂಬಿದ್ದ ಗ್ಯಾಸ್ ಟ್ಯಾಂಕರ್ ಸ್ಪೋಟ| ರಾ.ಹೆ.63 ಬ್ಲಾಕ್, ಸಂಚಾರ‌ ಅಸ್ತವ್ಯಸ್ತ

ಉತ್ತರ ಕನ್ನಡ: ಇಂದು ಬೆಳಿಗ್ಗೆ 5.30ರ ಸುಮಾರಿಗೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಇಡಗುಂದಿ ಬಳಿ ಗ್ಯಾಸ್ ಟ್ಯಾಂಕರ್ ಸ್ಫೋಟಗೊಂಡಿದೆ. ಇದು ಮಂಗಳೂರಿನಿಂದ ಗುಜರಾತಿಗೆ ತೆರಳುತ್ತಿದ್ದ ಕೆಮಿಕಲ್ ತುಂಬಿದ ಗ್ಯಾಸ್ ಟ್ಯಾಂಕರ್ ಸ್ಪೋಟಗೊಂಡಿದೆ.ಸ್ಪೋಟದಿಂದಾಗಿ ಸುತ್ತಮುತ್ತ 300 ರಿಂದ 400 ಮೀಟರ್ ಬೆಂಕಿ ವ್ಯಾಪಿಸಿದೆ. ಸಾಕಷ್ಟು ದೂರ ವ್ಯಾಪ್ತಿಯಲ್ಲಿ ಹಬ್ಬಿಕೊಂಡಿದ್ದ ಬೆಂಕಿಯನ್ನು ನಂದಿಸಲು ಅಗ್ನಿಶಾಮಕದಳದ ಸಿಬ್ಬಂದಿಗಳು ಹರಸಾಹಸ ಪಡಬೇಕಾಯಿತು. ಸದ್ಯ 300 ರಿಂದ 400 ಮೀಟರ್ ದೂರಗಳಷ್ಟು ಸ್ಪೋಟದಿಂದ ಏನಾಗಿದೆ ಎನ್ನುವ ಮಾಹಿತಿ ದೊರೆಯದೆ ಅಧಿಕಾರಿಗಳು ಕಂಗಾಲಾಗಿದ್ದಾರೆ.

ಯಲ್ಲಾಪುರ: ಕೆಮಿಕಲ್ ತುಂಬಿದ್ದ ಗ್ಯಾಸ್ ಟ್ಯಾಂಕರ್ ಸ್ಪೋಟ| ರಾ.ಹೆ.63 ಬ್ಲಾಕ್, ಸಂಚಾರ‌ ಅಸ್ತವ್ಯಸ್ತ Read More »

ತುರ್ತು‌ ಸಂದರ್ಭದಲ್ಲಿ ಮಕ್ಕಳಿಗೆ ‘ಕೊವ್ಯಾಕ್ಸಿನ್’ ನೀಡಲು ಸಮ್ಮತಿ

ನವದೆಹಲಿ: ಇದುವರೆಗೆ ಮಕ್ಕಳಿಗೆ ಕೊರೋನಾ ಲಸಿಕೆ ಬಂದಿರದೇ ಮಕ್ಕಳ ಪೋಷಕರಿಗೆ ಆತಂಕ ಸೃಷ್ಠಿಸಿತ್ತು. ಇದೀಗ 2 ರಿಂದ 18 ವರ್ಷದ ಮಕ್ಕಳಿಗೂ ಕೊವ್ಯಾಕ್ಸಿನ್ ಲಸಿಕೆ ನೀಡೋದಕ್ಕೆ ಡಿಸಿಜಿಐ ಗ್ರೀನ್ ಸಿಗ್ನಲ್ ನೀಡಿದೆ. ಈ ಕುರಿತಂತೆ ವಿಷಯ ತಜ್ಞರ ಸಮಿತಿಯ ಸಭೆಯಲ್ಲಿ ಇಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಮಕ್ಕಳಿಗೂ ಕೊರೋನಾ ಲಸಿಕೆ ನೀಡಲು ಗ್ರೀನ್ ಸಿಗ್ನಲ್ ನೀಡಲಾಗಿದೆ. 2 ರಿಂದ 18 ವರ್ಷದ ಮಕ್ಕಳಿಗೆ ತುರ್ತು ಸಂದರ್ಭದಲ್ಲಿ ಕೊವ್ಯಾಕ್ಸಿನ್ ಲಸಿಕೆ ಬಳಸಲು ಡಿಸಿಜಿಐ ಅನುಮತಿ ನೀಡಿದೆ. ಈ ಮೂಲಕ

ತುರ್ತು‌ ಸಂದರ್ಭದಲ್ಲಿ ಮಕ್ಕಳಿಗೆ ‘ಕೊವ್ಯಾಕ್ಸಿನ್’ ನೀಡಲು ಸಮ್ಮತಿ Read More »

ಉಗ್ರರೊಂದಿಗೆ ಎನ್ ಕೌಂಟರ್ ಚಕಮಕಿ| ನಿಯೋಜಿತ ಸೇನಾಧಿಕಾರಿ ಸೇರಿ ಐವರು ಯೋಧರು ಹುತಾತ್ಮ|

ಪೂಂಚ್: ಕಿರಿಯ ನಿಯೋಜಿತ ಅಧಿಕಾರಿ ಸೇರಿದಂತೆ ಐವರು ಸೇನಾ ಯೋಧರು ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೋಮವಾರ ನಡೆದ ಎನ್ ಕೌಂಟರ್ ನಲ್ಲಿ ಹುತಾತ್ಮರಾಗಿದ್ದಾರೆ. ಇಂದು ನಸುಕಿನ ಜಾವದಿಂದ ತೀವ್ರ ಪ್ರಮಾಣದ ಗುಂಡಿನ ಚಕಮಕಿ ಉಗ್ರಗಾಮಿಗಳು ಮತ್ತು ಯೋಧರ ನಡುವೆ ಏರ್ಪಟ್ಟಿತು. ಇದರಲ್ಲಿ ಸೇನಾ ಯೋಧರು ಹುತಾತ್ಮರಾಗಿದ್ದಾರೆ ಎಂದು ಜಮ್ಮು-ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ. ಪೂಂಚ್ ಜಿಲ್ಲೆಯ ಸುರಂಕೊಟೆಯ ಡಿಕೆಜಿ ಹತ್ತಿರ ಗ್ರಾಮವೊಂದರಲ್ಲಿ ಈ ಕಾರ್ಯಾಚರಣೆ ನಡೆಯಿತು. ಗುಪ್ತಚರ ಇಲಾಖೆಯ ಮಾಹಿತಿ ಮೇರೆಗೆ ಉಗ್ರರ ಇರುವಿಕೆ ಬಗ್ಗೆ ಮಾಹಿತಿ ಪಡೆದ

ಉಗ್ರರೊಂದಿಗೆ ಎನ್ ಕೌಂಟರ್ ಚಕಮಕಿ| ನಿಯೋಜಿತ ಸೇನಾಧಿಕಾರಿ ಸೇರಿ ಐವರು ಯೋಧರು ಹುತಾತ್ಮ| Read More »

ಫೇಸ್ಬುಕ್, ವಾಟ್ಸಪ್ ಸರ್ವರ್ ಡೌನ್| ಲಾಭ ಪಡೆದುಕೊಂಡ ಪೋರ್ನ್ ಸೈಟ್ ಗಳು| ಅಶ್ಲೀಲ ತಾಣಗಳಿಗೆ ಭೇಟಿ‌ ನೀಡಿದವರೆಷ್ಟು ಮಂದಿ ಗೊತ್ತಾ?

ಡಿಜಿಟಲ್ ಡೆಸ್ಕ್: ಸಾಮಾಜಿಕ ಜಾಲತಾಣ ಜನರ ಜೀವನದ ಒಂದು ಅಂಗವಾಗಿದೆ. ಒಂದು ಗಳಿಕೆ ಕೂಡ ಸಾಮಾಜಿಕ ಜಾಲತಾಣದಿಂದ ದೂರವಿರದ ಜನರಿದ್ದಾರೆ. ಆದ್ರೆ ಸೋಮವಾರ, ಫೇಸ್ಬುಕ್, ವಾಟ್ಸ್ ಅಪ್, ಇನ್ಸ್ಟಾಗ್ರಾಮ್ ಕೈಕೊಟ್ಟಿತ್ತು. ಕೆಲ ಗಂಟೆಗಳ ಕಾಲ ಸೇವೆ ನಿಧಾನವಾಗಿತ್ತು. ಫೇಸ್ಬುಕ್ ಒಡೆತನದ ಈ ಸಾಮಾಜಿಕ ಜಾಲತಾಣದ ವೇಗ ಕಡಿಮೆಯಾಗಿದ್ದು, ಪೋರ್ನ್ ಸೈಟ್ ಗೆ ಲಾಭ ನೀಡಿದೆ. ಪೋನ್ ಸೈಟ್ ಗಳಲ್ಲಿ ಹೆಚ್ಚು ಪ್ರಸಿದ್ಧಿಯಾಗಿರುವ ಪೋರ್ಟಲ್ ಪೋರ್ನ್‌ಹಬ್‌ ನ ಟ್ರಾಫಿಕ್ ಶೇಕಡಾ 10.5 ರಷ್ಟು ಏರಿಕೆಯಾಗಿದೆ. ಸಾಮಾಜಿಕ ಜಾಲತಾಣದ ವೇಗ

ಫೇಸ್ಬುಕ್, ವಾಟ್ಸಪ್ ಸರ್ವರ್ ಡೌನ್| ಲಾಭ ಪಡೆದುಕೊಂಡ ಪೋರ್ನ್ ಸೈಟ್ ಗಳು| ಅಶ್ಲೀಲ ತಾಣಗಳಿಗೆ ಭೇಟಿ‌ ನೀಡಿದವರೆಷ್ಟು ಮಂದಿ ಗೊತ್ತಾ? Read More »

ಅಫ್ಘಾನಿಸ್ತಾನ ಮಸೀದಿಯಲ್ಲಿ ಸಿಡಿದ ಆತ್ಮಹತ್ಯಾ ಬಾಂಬ್| 100 ಕ್ಕೂ ಹೆಚ್ಚು‌ ಮಂದಿ ಸಾವು

ಕಾಬೂಲ್: ಅಫ್ಗಾನಿಸ್ತಾನದ ಕುಂದುಜ್‌ನಲ್ಲಿ ಶಿಯಾ ಮಸೀದಿ ಮೇಲೆ ನಡೆದ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 100ಕ್ಕೆ ಏರಿಕೆಯಾಗಿದೆ. ದಾಳಿಯಲ್ಲಿ ಕನಿಷ್ಠ 100 ಮಂದಿ ಮೃತಪಟ್ಟಿದ್ದು, ನೂರಾರು ಮಂದಿ ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದು ಅಮೆರಿಕ ಪಡೆಗಳು ಅಫ್ಗಾನಿಸ್ತಾನ ತೊರೆದ ಬಳಿಕ ನಡೆದ ಭೀಕರ ಆತ್ಮಹತ್ಯಾ ಬಾಂಬ್ ದಾಳಿ ಎನ್ನಲಾಗಿದೆ. ಈವರೆಗೆ ಯಾವುದೇ ಉಗ್ರ ಸಂಘಟನೆ ದಾಳಿಯ ಹೊಣೆಹೊತ್ತುಕೊಂಡಿಲ್ಲ. ಆದರೆ ಇಸ್ಲಾಮಿಕ್ ಸ್ಟೇಟ್ ಉಗ್ರರು ಅಫ್ಗಾನಿಸ್ತಾನದಲ್ಲಿ ಈ ಹಿಂದೆ ಶಿಯಾ ಸಮುದಾಯದವರನ್ನು ಗುರಿಯಾಗಿಸಿ

ಅಫ್ಘಾನಿಸ್ತಾನ ಮಸೀದಿಯಲ್ಲಿ ಸಿಡಿದ ಆತ್ಮಹತ್ಯಾ ಬಾಂಬ್| 100 ಕ್ಕೂ ಹೆಚ್ಚು‌ ಮಂದಿ ಸಾವು Read More »

ಪ್ರಧಾನಿ ಮೋದಿ ಉಡುಗೊರೆಗಳ ಇ- ಹರಾಜು| ಕೋಟಿ ದಾಟಿದ ನೀರಜ್ ಚೋಪ್ರಾರ ಜಾವೆಲಿನ್

ನವದೆಹಲಿ: ಕಳೆದ ಸೆಪ್ಟೆಂಬರ್ 17ರಂದು ಆರಂಭವಾಗಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಉಡುಗೊರೆಗಳ ಇ – ಹರಾಜಿಗೆ ಅಕ್ಟೋಬರ್ 7ರಂದು ತೆರೆ ಬಿದ್ದಿದೆ. ಈ ಹರಾಜಿನಲ್ಲಿ ಸರ್ದಾರ್ ಪಟೇಲ್ ಅವರ ಶಿಲ್ಪಕಲೆಗೆ ಅತಿಹೆಚ್ಚು ಬಿಡ್‌ಗಳು ನಡೆದಿವೆ ಮತ್ತು ಟೋಕಿಯೊ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕವನ್ನು ಗೆದ್ದಿದ್ದ ನೀರಜ್ ಚೋಪ್ರಾ ಅವರ ಜಾವೆಲಿನ್ ಅತಿ ದೊಡ್ಡ ಮೊತ್ತಕ್ಕೆ ಹರಾಜಾಗಿದೆ. ಸರ್ದಾರ್ ಪಟೇಲ್ ಶಿಲ್ಪಕಲೆಯು 140 ಬಿಡ್‌ಗಳನ್ನು ಪಡೆದುಕೊಳ್ಳುವುದರ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಉಡುಗೊರೆಗಳ ಇ – ಹರಾಜಿನಲ್ಲಿ ಅತಿ

ಪ್ರಧಾನಿ ಮೋದಿ ಉಡುಗೊರೆಗಳ ಇ- ಹರಾಜು| ಕೋಟಿ ದಾಟಿದ ನೀರಜ್ ಚೋಪ್ರಾರ ಜಾವೆಲಿನ್ Read More »

ವಿಶ್ವ ಕುಸ್ತಿ ಚಾಂಪಿಯನ್ ಶಿಪ್ | ಬೆಳ್ಳಿಗೆದ್ದ ಅಂಶು ಮಲಿಕ್

ಓಸ್ಲೊ: ವಿಶ್ವ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಭಾರತದ ಮಹಿಳಾ ಯುವ ಕುಸ್ತಿಪಟುಗಳು ಅಮೋಘ ಸಾಧನೆ ಮೆರೆದಿದ್ದಾರೆ.ನಾರ್ವೆಯ ಓಸ್ಲೋದಲ್ಲಿ ಗುರುವಾರ ರಾತ್ರಿ ನಡೆದ ಮಹಿಳೆಯರ 57 ಕೆ.ಜಿ. ವಿಭಾಗದ ಫೈನಲ್ನಲ್ಲಿ 20 ವರ್ಷದ ಮಲಿಕ್ ಬೆಳ್ಳಿ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಆ ಮೂಲಕ ವಿಶ್ವ ಚಾಂಪಿಯನ್ ಶಿಪ್ ಕೂಟದಲ್ಲಿ ಬೆಳ್ಳಿ ಪದಕ ಜಯಿಸಿದ ಭಾರತದ ಮೊದಲ ಮಹಿಳಾ ಕುಸ್ತಿಪಟು ಎನ್ನುವ ಹಿರಿಮೆಗೆ ಅಂಶು ಮಲಿಕ್ ಪಾತ್ರರಾಗಿದ್ದಾರೆ. ಮಹಿಳೆಯರ 57 ಕೆ.ಜಿ. ವಿಭಾಗದ ಫೈನಲ್ನಲ್ಲಿ 20 ವರ್ಷದ ಅಂಶು,

ವಿಶ್ವ ಕುಸ್ತಿ ಚಾಂಪಿಯನ್ ಶಿಪ್ | ಬೆಳ್ಳಿಗೆದ್ದ ಅಂಶು ಮಲಿಕ್ Read More »

ಮೂತ್ರ ವಿಸರ್ಜನೆ ವೇಳೆ‌ ಸಿಡಿಯಿತು‌ ಕಿಸೆಯಲ್ಲಿದ್ದ ಲೋಡೆಡ್ ಪಿಸ್ತೂಲ್| ಮುಂದೆ…?

ನ್ಯೂಯಾರ್ಕ್​: ಇಲ್ಲಿನ ಟೈಮ್ಸ್​ ಸ್ಕ್ವೇರ್​ ಸಬ್​ವೇ ಸ್ಟೇಷನ್​ ನಲ್ಲಿ ವ್ಯಕ್ತಿಯೊಬ್ಬರು ಮೂತ್ರ ವಿಸರ್ಜನೆ ಮಾಡುವಾಗ ಆಕಸ್ಮಿಕವಾಗಿ ಕಿಸೆಯಲ್ಲಿದ್ದ ಪಿಸ್ತೂಲ್​ನಿಂದ ಗುಂಡು ಹಾರಿದ ಘಟನೆ ನಡೆದಿದೆ. ದೊಡ್ಡದಾಗಿ ಶಬ್ದವಾಗುತ್ತಿದ್ದಂತೆಯೇ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂಬ ಮಾಹಿತಿ ವರದಿಗಳಿಂದ ತಿಳಿದು ಬಂದಿದೆ. ವ್ಯಕ್ತಿ ತನ್ನ ಪ್ಯಾಂಟ್ ಕಿಸೆಯಲ್ಲಿ ಲೋಡ್ ಆಗಿದ್ದ ಪಿಸ್ತೂಲನ್ನು ಇಟ್ಟುಕೊಂಡಿದ್ದನು, ಮೂತ್ರ ವಿಸರ್ಜಿಸುತ್ತಿರುವಾಗ ಆಕಸ್ಮಿಕವಾಗಿ ಪಿಸ್ತೂಲ್​ನಿಂದ ಗುಂಡು ಹಾರಿದೆ. ಇದರ ಪರಿಣಾಮ ಆತನ ಕಾಲಿಗೆ ಗುಂಡು ಬಿದ್ದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಡೈಲಿ ನ್ಯೂಸ್ ಪ್ರಕಾರ, 39

ಮೂತ್ರ ವಿಸರ್ಜನೆ ವೇಳೆ‌ ಸಿಡಿಯಿತು‌ ಕಿಸೆಯಲ್ಲಿದ್ದ ಲೋಡೆಡ್ ಪಿಸ್ತೂಲ್| ಮುಂದೆ…? Read More »